ದೇಶವಿದೇಶಗಳಿಗೆ ಸರ್ವಪಕ್ಷ ನಿಯೋಗ: ನನ್ನ ಸಾಮರ್ಥ್ಯ, ಕೊರತೆ ಬಗ್ಗೆ ವಿವರಿಸುವುದು ಪಕ್ಷದ ವರಿಷ್ಠರ ಜವಾಬ್ದಾರಿ; ಕಾಂಗ್ರೆಸ್ ಆಕ್ಷೇಪಕ್ಕೆ ಶಶಿ ತರೂರ್ ತಿರುಗೇಟು! Video
ನನ್ನ ಅಭಿಪ್ರಾಯದಲ್ಲಿ, ಪಕ್ಷ ರಾಜಕೀಯಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಏನಾಗುತ್ತಿದೆ ಎಂಬುದನ್ನು ಅರಿತು, ಒಟ್ಟಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ.