ರಾಜ್ಯಬೆಳಗಾವಿಗೆ ಬರುತ್ತಿದ್ದೇನೆ ರಕ್ಷಣೆ ನೀಡಿ ಎಂದ ಮಾನೆ, ಪ್ರವೇಶ ನಿರ್ಬಂಧ ಆದೇಶ ಹೊರಡಿಸಿದ ಡಿಸಿ ನಿತೇಶ್ ಪಾಟೀಲ್!
ಕರ್ನಾಟಕ-ಮಹಾರಾಷ್ಟ್ರ ಗಡಿ ಸಂಘರ್ಷದ ಬೆನ್ನಲ್ಲೇ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ ಜನಪ್ರತಿನಿಧಿಗಳು ಮಾಡುತ್ತಿದ್ದು, ಮಹಾರಾಷ್ಟ್ರ ಗಡಿ ಸಲಹಾಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲಮಾನೆ ಬೆಳಗಾವಿಗೆ ಬರುವುದಾಗಿ ಹೇಳಿ ಪತ್ರ ರವಾನಿಸಿದ್ದಾರೆ.