ದೇಶTerror case: ಸಂಸತ್ ಅಧಿವೇಶನದಲ್ಲಿ ಭಾಗಿಯಾಗಲು ಜೈಲಿನಲ್ಲಿರುವ ಸಂಸದ ರಶೀದ್ ಗೆ ಕಸ್ಟಡಿ ಪೆರೋಲ್!
ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೊಳಗಾದ ನಂತರ ರಶೀದ್ ತಿಹಾರ್ ಜೈಲಿನಲ್ಲಿದ್ದಾರೆ.