ದೇಶಭೋಜಶಾಲಾ ಸರಸ್ವತಿ ದೇವಸ್ಥಾನಕ್ಕೆ ಸೇರಿದ್ದು; ಮಸೀದಿಗೆ ಪರ್ಯಾಯ ಭೂಮಿ: ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು
ಮುಸ್ಲಿಮರು ಮತ್ತು ಹಿಂದೂಗಳು ಆ ಸ್ಥಳದಲ್ಲಿ ಬೇರೆ ಬೇರೆ ದಿನಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI)ಯ 2003 ರ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.