ದೇಶCM Siddaramaiah ಮಾನಸಿಕ ಸ್ತಿಮಿತ ಕಳೆದುಕೊಳ್ಳುತ್ತಿದ್ದಾರೆ: ಮಾಜಿ ಸಿಎಂ Jagadish Shettar
ಸಾರ್ವಜನಿಕವಾಗಿ ಮಾನಸಿಕ ಸ್ತಿಮಿತ ಕಳೆದಕೊಂಡು ಒಬ್ಬ ಜವಾಬ್ದಾರಿಯುತ ಪೊಲೀಸ್ ಆಧಿಕಾರಿಯ ಮೇಲೆ ರೇಗಾಡುವುದು, ಕೈ ಎತ್ತುವುದು ಅವರ ಸ್ಥಾನಕ್ಕೆ ಶೋಭೆ ತರೋದಿಲ್ಲ ಎಂದು ಬೆಳಗಾವಿ ಸಂಸದರೂ ಆಗಿರುವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.