MP Kapil Sibal

ರಾಮ ನನ್ನ ಹೃದಯದಲ್ಲಿದ್ದಾನೆ, ಶೋ-ಆಫ್ ಅಗತ್ಯವಿಲ್ಲ: ಕಪಿಲ್ ಸಿಬಲ್
ಭಗವಾನ್ ರಾಮ ನನ್ನ ಹೃದಯದಲ್ಲಿದ್ದು, ತೋರಿಸುವ ಯಾವುದೇ ಅಗತ್ಯವಿಲ್ಲ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ್ ಲಲ್ಲಾ ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಉದ್ದೇಶವಿದೆಯೇ ಎಂದು ಸಿಬಲ್ ಅವರನ್ನು ಕೇಳಿದಾಗ ಈ ಹೇಳಿಕೆ ನೀಡಿದರು.

ಮೋದಿ ಮೊದಲ ಒಬಿಸಿ ಪ್ರಧಾನಿಯೇ? ವೋಟ್ ಬ್ಯಾಂಕ್ ರಾಜಕೀಯ ಮಾಡಬೇಡಿ: ಕಪಿಲ್ ಸಿಬಲ್ ವಾಗ್ದಾಳಿ
ರಾಜಸ್ಥಾನದಲ್ಲಿ ವೋಟ್ ಬ್ಯಾಂಕ್ ಗಾಗಿ ಅಲ್ಲ, ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಕಾಂಗ್ರೆಸ್ ಚಿಂತಿಸುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗಳ ಬಗ್ಗೆ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಶುಕ್ರವಾರ ವಾಗ್ದಾಳಿ ನಡೆಸಿದ್ದು, ಬಿಜೆಪಿ ಮೋದಿಯನ್ನು ಮೊದಲ ಒಬಿಸಿ ಪ್ರಧಾನಿ ಎಂದು ಬಿಂಬಿಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

