ರಾಜ್ಯಜವಳಿ ನೀತಿಗಾಗಿ ತಮಿಳುನಾಡು, ಮಧ್ಯಪ್ರದೇಶ ಮಾದರಿ ಅಧ್ಯಯನ: ಸಚಿವ ಶಿವಾನಂದ ಪಾಟೀಲ್
ನೆರೆ ರಾಜ್ಯಗಳ ಜವಳಿ ಉದ್ಯಮಿಗಳನ್ನು ಆಕರ್ಷಿಸಲು ಅಧ್ಯಯನ ವರದಿ ಅಗತ್ಯವಿದೆ. ಇತರೆ ರಾಜ್ಯಗಳು ಉದ್ಯಮಿಗಳಿಗೆ ಯಾವ ಸವಲತ್ತುಗಳನ್ನು ನೀಡುತ್ತಿವೆ ಎಂಬ ಮಾಹಿತಿಯ ಆಧಾರದಲ್ಲಿ ರಾಜ್ಯದ ನೀತಿಗಳನ್ನು ಬದಲಾವಣೆ ಮಾಡಲಾಗುವುದು ಎಂದರು.