ದೇಶಮೂತ್ರವಿಸರ್ಜನೆ ಘಟನೆಗೆ RSS ಲಿಂಕ್ ಮಾಡಿ ವಿವಾದಿತ ಟ್ವೀಟ್: ಬೋಜ್ ಪುರಿ ಗಾಯಕಿ ನೇಹಾ ಸಿಂಗ್ ವಿರುದ್ಧ ಪ್ರಕರಣ ದಾಖಲು
ಮಧ್ಯಪ್ರದೇಶದ ಬಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ RSS ಮತ್ತು ಗೋಮೂತ್ರವನ್ನು ವಿವಾದಾತ್ಮಕವಾಗಿ ಟ್ವೀಟ್ ಮಾಡಿದ್ದ ಬೋಜ್ ಪುರಿ ಗಾಯಕಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.