MP Prathap Simha

BJP ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ಬೆದರಿಕೆ ಹಾಕಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ; ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ
ಪ್ರಕರಣ ಸಂಬಂಧ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ, ಮೃತ ವಿನಯ್ ಸೋಮಯ್ಯ ಅವರ ಸಹೋದರ ಕಾಂಗ್ರೆಸ್ ನಾಯಕರ ವಿರುದ್ಧ ಕೊಡಗು ಎಸ್ಪಿ ಮತ್ತು ಡಿಸಿಗೆ ದೂರು ನೀಡಿದರು.

1,600 ಕೋಟಿ ರೂ. ವೆಚ್ಚದ ಚನ್ನರಾಯಪಟ್ಟಣ- ಮಾಕುಟ್ಟ ಹೆದ್ದಾರಿ ಯೋಜನೆಗೆ ಗಡ್ಕರಿ ಒಪ್ಪಿಗೆ: ಸಂಸದ ಪ್ರತಾಪ್ ಸಿಂಹ
ಚನ್ನರಾಯಪಟ್ಟಣ, ಅರಕಲಗೂಡು, ಶನಿವಾರಸಂತೆ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ ಮೂಲಕ ಮಾಕುಟ್ಟ ಬಳಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ 183 ಕಿ.ಮೀ. ಉದ್ದದ 1600 ಕೋಟಿ ವೆಚ್ಚದ ಹೆದ್ದಾರಿ ನಿರ್ಮಾಣ ಯೋಜನೆಗೆ ಅಂತಿಮ ಒಪ್ಪಿಗೆ

ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹಗೆ ಷರತ್ತು ಬದ್ಧ ಜಾಮೀನು ಮಂಜೂರು
ಚಲನಚಿತ್ರ ನಟ ಪ್ರಕಾಶ್ ರೈ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

