ರಾಜ್ಯರಾಜಕಾರಣಕ್ಕೆ ಧಾರ್ಮಿಕ ಸ್ಥಳ ದುರುಪಯೋಗ ಆರೋಪ: ಪ್ರಕರಣ ರದ್ದತಿ ಕೋರಿ ಸಂಸದ ರಾಘವೇಂದ್ರ ಹೈಕೋರ್ಟ್ ಮೊರೆ
ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಮತದಾರರ ಮೇಲೆ ಪ್ರಭಾವ ಬೀರಿದ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ...