ರಾಜ್ಯಆರ್ ಎಫ್ ಒ ಗೆ ಬೆದರಿಕೆ: ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ, ಸಂಸದ ರಾಘವೇಂದ್ರ ’ಆಪ್ತ’ನ ವಿರುದ್ಧ ಪ್ರಕರಣ ದಾಖಲು
ರೇಂಜ್ ಅರಣ್ಯಾಧಿಕಾರಿಗೆ ಬೆದರಿಕೆ ಹಾಕಿದ್ದ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಹಾಗೂ ಲೋಕಸಭಾ ಸದಸ್ಯ ಬಿವೈ ರಾಘವೇಂದ್ರ ಬೆಂಬಲಿಗನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.