MP Rajeev Chandrasekhar

'ಆರೋಪ ಸುಳ್ಳಾಗಿದ್ದರೆ ಅವರು ಕ್ರಮ ಕೈಗೊಳ್ಳಬೇಕು.. ಇಲ್ಲವಾದಲ್ಲಿ ನಾನೇ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇನೆ': Rajiv Chandrasekhar ಗೆ ಶಶಿ ತರೂರ್ ತಿರುಗೇಟು
ದೇಶ

'ಆರೋಪ ಸುಳ್ಳಾಗಿದ್ದರೆ ಅವರು ಕ್ರಮ ಕೈಗೊಳ್ಳಬೇಕು.. ಇಲ್ಲವಾದಲ್ಲಿ ನಾನೇ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇನೆ': Rajiv Chandrasekhar ಗೆ ಶಶಿ ತರೂರ್ ತಿರುಗೇಟು

ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಜಟಾಪಟಿ ತಾರಕಕ್ಕೇರಿದ್ದು, ಸುಳ್ಳುಆರೋಪದ ಮೇರೆಗೆ ಕೈ ಅಭ್ಯರ್ಥಿ ಶಶಿತರೂರ್ ವಿರುದ್ಧ ಕಾನೂನೂ ಕ್ರಮದ ಎಚ್ಚರಿಕೆ ನೀಡಿದ್ದ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಗೆ ತರೂರ್ ತಿರುಗೇಟು ನೀಡಿದ್ದಾರೆ.

ಲೋಕಸಭಾ ಚುನಾವಣೆ: ರಾಜೀವ್ ಚಂದ್ರಶೇಖರ್ ಒಟ್ಟು 28 ಕೋಟಿ ರೂ. ಆಸ್ತಿ ಘೋಷಣೆ
ದೇಶ

ಲೋಕಸಭಾ ಚುನಾವಣೆ: ರಾಜೀವ್ ಚಂದ್ರಶೇಖರ್ ಒಟ್ಟು 28 ಕೋಟಿ ರೂ. ಆಸ್ತಿ ಘೋಷಣೆ

ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ನಾಯಕ ಹಾಗೂ ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಒಟ್ಟು 28 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ ರಾಹುಲ್ ವರ್ಚಸ್ಸು ಪ್ರಯೋಜನವಾಗುವುದಿಲ್ಲ: ರಾಜೀವ್ ಚಂದ್ರಶೇಖರ್
ದೇಶ

ಕರ್ನಾಟಕ ಚುನಾವಣೆಯಲ್ಲಿ ರಾಹುಲ್ ವರ್ಚಸ್ಸು ಪ್ರಯೋಜನವಾಗುವುದಿಲ್ಲ: ರಾಜೀವ್ ಚಂದ್ರಶೇಖರ್

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವರ್ಚಸ್ಸು ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪ್ರಯೋಜವಾಗುವುದಿಲ್ಲ ಎಂದು ಎನ್ ಡಿಎ ಬೆಂಬಲಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್...

ಅಪ್ರಾಪ್ತ ವಯಸ್ಕರಿಗೆ ಮದ್ಯ: ಸಂಸದ ಕಿಡಿ
ಜಿಲ್ಲಾ ಸುದ್ದಿ

ಅಪ್ರಾಪ್ತ ವಯಸ್ಕರಿಗೆ ಮದ್ಯ: ಸಂಸದ ಕಿಡಿ

ನಗರದ ಕೆಲವು ಬಾರ್, ಪಬ್ ಮತ್ತು ರೆಸ್ಟೋರೆಂಟ್‍ಗಳು ಅಪ್ರಾಪ್ತ ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ ಮದ್ಯಸರಬರಾಜು ಮಾಡುತ್ತಿರುವ ಬಗ್ಗೆ ಸಂಸದ ರಾಜೀವ್ ಚಂದ್ರಶೇಖರ್ ಕಿಡಿಕಾರಿದ್ದಾರೆ...