MP Renukacharya

ಜಮೀರ್ ಅಹ್ಮದ್ ರಾಜಿನಾಮೆ ಖಚಿತ, ಇಂದು ರಾತ್ರಿಯೇ ಕ್ಲೈಮ್ಯಾಕ್ಸ್: MP Renukacharya ಹೊಸ ಬಾಂಬ್!
ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಚುನಾವಣೆ ಘಟನೆಗಳ ಹಿನ್ನೆಲೆ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ.

ದೆಹಲಿಗೆ ಹೋಗುವುದಕ್ಕೆ ನಮಗೇನು ದಾರಿ ಗೊತ್ತಿಲ್ಲವೇ? ಭಿನ್ನಮತೀಯರು ಮಾನಸಿಕ ಅಸ್ವಸ್ಥರು; MP ರೇಣುಕಾಚಾರ್ಯ
ಕೇವಲ ನಾಲ್ಕೈದು ಜನ ದಿಲ್ಲಿಗೆ ಓಡಾಡುತ್ತಿದ್ದಾರೆ. ಹಿಂದೆ ಬಿ.ಎಸ್. ಯಡಿಯೂರಪ್ಪನವರಿಗೆ ತೊಂದರೆ ಕೊಟ್ಟಾಗ ಬಿಜೆಪಿಗೆ ಯಾವ ಸ್ಥಿತಿ ಬಂದಿತೆಂಬ ಸಂಗತಿಯನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ನಿಂದ ಶಾಸಕ ಗುರಪ್ಪ ನಾಯ್ಡು ಉಚ್ಚಾಟನೆ, ಯತ್ನಾಳ್ ಕಾರಣದಿಂದ ಉಪಚುನಾವಣೆ ಸೋಲು-ಎಂಪಿ ರೇಣುಕಾಚಾರ್ಯ, ವಿವಾದಕ್ಕೀಡಾದ ಜೈದ್ ಖಾನ್ ನಟನೆಯ ಕಲ್ಟ್ ಸಿನಿಮಾ, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಿಂದ ದೇವಿ ಅವಾರ್ಡ್ಸ್ : ಇವು ಇಂದಿನ ಪ್ರಮುಖ ಸುದ್ದಿಗಳು-30-11-2024

ವಿವಾದಕ್ಕೀಡಾದ ಜಮೀರ್ ಖಾನ್ ಪುತ್ರನ ಸಿನಿಮಾ, ಯತ್ನಾಳ್ ಹಿಂದುತ್ವದ ಮುಖವಾಡ ಧರಿಸಿದ್ದಾರೆ: ಎಂಪಿ ರೇಣುಕಾಚಾರ್ಯ, TNIEಯಿಂದ ದೇವಿ ಅವಾರ್ಡ್ಸ್

ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಪಕ್ಷದಿಂದ ಉಚ್ಚಾಟಿಸಿ: ರೇಣುಕಾಚಾರ್ಯ ಬಣ ಆಗ್ರಹ
ರೇಣುಕಾಚಾರ್ಯ ಅವರು ಕೆಲವು ಸಮಾನ ಮನಸ್ಕ ಪಕ್ಷದ ನಾಯಕರೊಂದಿಗೆ ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಮೆಗಾ ರ್ಯಾಲಿ ನಡೆಸಲು ಸಿದ್ಧತೆ ನಡೆಸಿದ್ದಾರೆ.

ವಿಜಯೇಂದ್ರ ನೇತೃತ್ವದಲ್ಲೇ ವಕ್ಫ್ ಅನ್ಯಾಯದ ವಿರುದ್ಧ ಹೋರಾಟ; BJP 4ನೇ ತಂಡಕ್ಕೆ ಅವಕಾಶ ಬೇಡ; ದೆಹಲಿ ವರಿಷ್ಠರ ಭೇಟಿಗೆ ನಿರ್ಧಾರ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಕ್ಫ್ ವಿಧೇಯಕ ತಿದ್ದುಪಡಿ ಕುರಿತು ಜನಜಾಗೃತಿ ಅಭಿಯಾನ ನಡೆಸದಂತೆ ಪಕ್ಷದೊಳಗಿನ ಭಿನ್ನಮತೀಯ ನಾಯಕರಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.

ಈಗಲೂ ಕಾಲ ಮಿಂಚಿಲ್ಲ, ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿ: ರೇಣುಕಾಚಾರ್ಯ ಹೊಸ ವರಸೆ
ಬಿಜೆಪಿಗೆ ಸಮರ್ಥ ನಾಯಕರ ಅಡಳಿತ ಬೇಕಾಗಿದೆ. ಯಡಿಯೂರಪ್ಪನವರ ಕಣ್ಣೀರಿನಿಂದ ಬಿಜೆಪಿ ಹಾಳಾಗಿದೆ. ಹೀಗಾಗಿ ಅವರ ಪುತ್ರ ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಬೇಕು. ಅವರಿಗೆ ಯಡಿಯೂರಪ್ಪ ಪುತ್ರ ಎಂದು ಸ್ಥಾನಮಾನ ಕೊಡಬೇಡಿ.

ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ: ಬಿಜೆಪಿ ವಿರುದ್ಧ ರೇಣುಕಾಚಾರ್ಯ ಮತ್ತೆ ಕಿಡಿ
ಬಿಎಸ್ ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣ, ಈಗ ಮತ್ತೆ ಅವರ ಮೊರೆ ಹೋಗಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ಮತ್ತೆ ಕಿಡಿಕಾರಿದ್ದಾರೆ.

ಬಿಜೆಪಿ ಸಭೆಗೆ ಚಕ್ಕರ್; ಚಲುವರಾಯಸ್ವಾಮಿ ಭೇಟಿಗೆ ಹಾಜರ್: ಸೋಮಶೇಖರ್ ಹಾದಿಯಲ್ಲಿ ರೇಣುಕಾಚಾರ್ಯ?
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸ್ವಪಕ್ಷದ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಶಾಸಕ ರೇಣುಕಾಚಾರ್ಯ ಅವರು ಬೆಂಗಳೂರಿನಲ್ಲಿ ಇದ್ದರೂ ಸಹ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಸಭೆಗೆ ಗೈರು ಹಾಜರಿ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

