MP Renukacharya

ಸಾವರ್ಕರ್ ವಿಚಾರದಲ್ಲಿ ಬಿಜೆಪಿ ಮತ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ: ಎಂ.ಪಿ.ರೇಣುಕಾಚಾರ್ಯ
ದುಷ್ಟರಿಗೆ ಪ್ರಶಸ್ತಿ ಕೊಟ್ಟರೆ ಟೀಕೆ ಮಾಡಿ. ಅಪ್ರತಿಮ ದೇಶ ಭಕ್ತನ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಎಂದು ಮುಖ್ಯ ಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕಿಡಿ ಕಾರಿದ್ದಾರೆ.

ತಂತಿಯ ಮೇಲಿನ ನಡಿಗೆ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಎಂ.ಪಿ.ರೇಣುಕಾಚಾರ್ಯ
ಸಿಎಂ ಬಿಎಸ್ ವೈ ಅವರ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

17 ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಬಿಜೆಪಿ ಸರ್ಕಾರ ರಚನೆ: ರೇಣುಕಾಚಾರ್ಯ
ದೇಶಕ್ಕೆ ಸ್ವಾತಂತ್ರ್ಯ ಬಂದ ರೀತಿ ಅನರ್ಹ ಶಾಸಕರ ತ್ಯಾಗದಿಂದ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ರಚನೆಯಾಗಿದೆ ಎಂದು ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ

ಮಂತ್ರಿಯಾಗಲು ಯಾರನ್ನು ಭಿಕ್ಷೆ ಬೇಡಲ್ಲ: ಎಂ ಪಿ ರೇಣುಕಾಚಾರ್ಯ
ಮಂತ್ರಿ ಆಗಬೇಕೆಂದು ಯಾರನ್ನೂ ಭಿಕ್ಷೆ ಬೇಡುವುದಿಲ್ಲ ಮತ್ತು ಅದರ ಅವಶ್ಯಕತೆಯೂ ತಮಗೆ ಇಲ್ಲ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಮತ್ತೊಮ್ಮೆ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ.

ಸಚಿವ ಸ್ಥಾನಕ್ಕಾಗಿ ಬಂಡಾಯ ಸಾರುವುದಿಲ್ಲ , ಪಕ್ಷದ ನಿಷ್ಠಾವಂತ : ಎಂ ಪಿ ರೇಣುಕಾಚಾರ್ಯ
ಸಚಿವಸ್ಥಾನಕ್ಕಾಗಿ ನಾನು ಪಕ್ಷದ ವಿರುದ್ಧ ಬಂಡಾಯ ಸಾರುವುದಿಲ್ಲ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

ಸಚಿವ ಸ್ಥಾನಕ್ಕಾಗಿ ಬಂಡಾಯ ಸಾರುವುದಿಲ್ಲ, ನಾನು ಪಕ್ಷದ ನಿಷ್ಠಾವಂತ: ರೇಣುಕಾಚಾರ್ಯ
ತಮ್ಮ ಗುರಿ ಮಂತ್ರಿ ಸ್ಥಾನವಲ್ಲ. ತಾವು ಮಂತ್ರಿ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ ಮತ್ತು ನಾನು ಪ್ರಬುದ್ಧ ರಾಜಕಾರಣಿಯಾಗಿ ಬೆಳೆಯಬೇಕು. ಇಂದು ಸಂಜೆ ಕೆಲವು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ....

ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ: ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ-ರೇಣುಕಾಚಾರ್ಯ
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಇಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಮಾಜಿ ಸಚಿವ, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

ಮೊಣಕಾಲುದ್ದದ ನೀರಿನಲ್ಲಿ ತೆಪ್ಪ ಚಾಲನೆ: ಫೋಟೋಗೆ ಪೋಸ್ ನೀಡಿದ್ದಲ್ಲ; ಮಾಧ್ಯಮಗಳ ವಿರುದ್ಧ ರೇಣುಕಾಚಾರ್ಯ ಕಿಡಿ
ಮೊಣಕಾಲುದ್ದದ ನೀರಿನಲ್ಲಿ ತೆಪ್ಪ ಚಾಲನೆ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಹೊನ್ನಾಳಿಯ ಬಿಜೆಪಿ ಶಾಸಕ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

ಪ್ರವಾಹದ ನೀರಿನಲ್ಲಿ ತೆಪ್ಪ ನಡೆಸಲು ರೇಣುಕಾಚಾರ್ಯ ಹರಸಾಹಸ: ವಿಡಿಯೋ ವೈರಲ್
ನೆರೆಯ ದಾವಣಗೆರೆ ಜಿಲ್ಲೆಗೂ ಪ್ರವಾಹದ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಇದೇ ಪ್ರವಾಹದ ನೀರಿನಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ತೆಪ್ಪ ನಡೆಸಲು ಹರಸಾಹಸ ಪಟ್ಟಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

