ವಿದೇಶIndia-Pakistan War: 'ರಣಹೇಡಿ..'; ಪ್ರಧಾನಿ ವಿರುದ್ಧ ಸಂಸದ ಆಕ್ರೋಶ! ಪಾಕ್ ಸಂಸತ್ ನಲ್ಲಿ 'Tippu Sultan' ಸ್ಮರಣೆ; Video
ಹಾಲಿ ಯುದ್ಧ ರೀತಿಯ ಸಂಘರ್ಷದಿಂದಾಗಿ ಪಾಕಿಸ್ತಾನ ಸಾಕಷ್ಟು ನಷ್ಟ ಅನುಭವಿಸಿದ್ದು, ಈ ನಡುವೆ ಪಾಕಿಸ್ತಾನ ಪ್ರಧಾನಿ ಶಹಭಾಶ್ ಷರೀಫ್ ವಿರುದ್ಧ ಅವರದ್ದೇ ದೇಶದ ಸಂಸದ ತಿರುಗಿಬಿದ್ದಿದ್ದಾರೆ.