ರಾಜ್ಯ500 ಕೋಟಿ ರೂ. ಹವಾಲಾ ವ್ಯವಹಾರ ಹಿಂದೆ ಬಿಜೆಪಿ ಸಂಸದ ಸಿದ್ದೇಶ್ವರ್ ಕೈವಾಡ: ಕಾಂಗ್ರೆಸ್ ಆರೋಪ
ದಾವಣಗೆರೆ ಬಿಜೆಪಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು ನಡೆಸಿರುವ ಹವಾಲಾ ವಹಿವಾಟಿನ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಆದಾಯ ತೆರಿಗೆ ಇಲಾಖೆಯಿಂದ ತನಿಖೆ ನಡೆಸಬೇಕು ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ.