MP Sumalatha

ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಸುಮಲತಾಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್!
ರಾಜ್ಯ

ಪಕ್ಷಕ್ಕೆ ಬೆಂಬಲ ನೀಡಿದ್ದಾರೆ, ಸೇರ್ಪಡೆಗೊಂಡಿಲ್ಲ: ಸುಮಲತಾಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್!

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಮಗೆ ಬೆಂಬಲವನ್ನಷ್ಟೇ ನೀಡಿದ್ದಾರೆ. ಇನ್ನೂ ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಹೀಗಾಗಿ ಅವರ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರು ಶುಕ್ರವಾರ ಹೇಳದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾದ ಸುಮಲತಾ, ಮಂಡ್ಯದಿಂದ ಬಿಜೆಪಿ ಟಿಕೆಟ್ ಗೆ ಒತ್ತಾಯ?
ರಾಜಕೀಯ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾದ ಸುಮಲತಾ, ಮಂಡ್ಯದಿಂದ ಬಿಜೆಪಿ ಟಿಕೆಟ್ ಗೆ ಒತ್ತಾಯ?

ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್  ಬಗ್ಗೆ ಒತ್ತಡ ಹಾಕಿರುವ ಊಹಾಪೋಹಗಳು ಹರಿದಾಡುತ್ತಿವೆ. 

ಮಂಡ್ಯ: :ಇಂದು ನಗರಕ್ಕೆ ಸಂಸದೆ ಸುಮಲತಾ ಭೇಟಿ;ರೈತರಿಂದ ತರಕಾರಿ ಖರೀದಿಗೆ ಚಾಲನೆ
ರಾಜ್ಯ

ಮಂಡ್ಯ: :ಇಂದು ನಗರಕ್ಕೆ ಸಂಸದೆ ಸುಮಲತಾ ಭೇಟಿ;ರೈತರಿಂದ ತರಕಾರಿ ಖರೀದಿಗೆ ಚಾಲನೆ

ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.