MP Sumalatha Ambareesh

ಪಕ್ಷಗಳಿಂದ ಆಫರ್ ಇರುವುದು ನಿಜ, ಅಭಿಷೇಕ್ ಗೆ ಟಿಕೆಟ್ ಕೊಡಿ ಎಂದು ನಾವಾಗಿ ಕೇಳಿಲ್ಲ, ಕೇಳುವುದೂ ಇಲ್ಲ: ಸುಮಲತಾ ಅಂಬರೀಷ್
ಬೇರೆ ಬೇರೆ ಪಕ್ಷದಿಂದ ಅಭಿಷೇಕ್ ಅಂಬರೀಶ್ಗೆ ಆಫರ್ ಇರೋದು ನಿಜ, ನಾನಾಗಿ ಅಭಿಷೇಕ್ ಗೆ ಟಿಕೆಟ್ ಕೊಡಿ ಎಂದು ಯಾರ ಬಳಿಯೂ ಹೋಗಿ ಕೇಳಿಲ್ಲ, ಕೇಳುವುದೂ ಇಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ.

ಸಂಸದೆ ಸುಮಲತಾ ಸುತ್ತ ಗೂಂಡಾಗಳು, ವಂಚಕರಿದ್ದಾರೆ: ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ
ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ ಮಾಡಿದ್ದಾರೆ.

ಮಂಡ್ಯ ಚುನಾವಣೆ ಸೋಲಿನ ಬಳಿಕ ಅಭಿವೃದ್ಧಿ ಮಂತ್ರ ಜಪಿಸಿದ ನಿಖಿಲ್ ಕುಮಾರಸ್ವಾಮಿ
ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆ ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ.

