ವಿದೇಶಒಳಗೆ ನುಗ್ಗಿ ಹೊಡೀತಿದ್ದಾರೆ, ಭಾರತದ ದಾಳಿಯಿಂದ ನಮ್ಮನ್ನು ದೇವರೇ ಕಾಪಾಡಬೇಕು: ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು; Video
ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನಿ ಸಂಸದ ತಾಹಿರ್ ಇಕ್ಬಾಲ್ ಭಾರತೀಯ ದಾಳಿಯನ್ನು ಉಲ್ಲೇಖಿಸಿ ಕಣ್ಣೀರಿಡಲು ಪ್ರಾರಂಭಿಸಿದ್ದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ.