MP Tejasvi Surya

ತೇಜಸ್ವಿ ಸೂರ್ಯ ಎಲ್ಲಾ ಕಡೆಯೂ ತನ್ನ ಮಕ್ಕಳಾಟ ಆಡಲು ಹೋಗುವುದೇಕೆ?: ಕಾಂಗ್ರೆಸ್ ಟೀಕೆ
ಆಡೋ ಮಕ್ಕಳಿಗೆ ಯಜಮಾನಿಕೆ ಕೊಟ್ರೆ ಏನಾಗಲಿದೆ ಎಂಬುದಕ್ಕೆ ತೇಜಸ್ವಿ ಸೂರ್ಯ ನಿದರ್ಶನ ಎಂದು ಇಂಡಿಗೋ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಟೀಕೆ ಬುಧವಾರ ಟೀಕೆ ಮಾಡಿದೆ

ಶಾಲೆ-ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಆರ್ಥಿಕ ಸಾಕ್ಷರತೆ ಶಿಕ್ಷಣದ ಭಾಗವಾಗಬೇಕು- ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ
ಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದ ಯುವ ಜನತೆಯ ಭವಿಷ್ಯದ ಆರ್ಥಿಕ ಸುರಕ್ಷತೆಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಮಧ್ಯಮ ವರ್ಗದ ಸಂಬಳದಾರರ ಮನೆ ಬಾಡಿಗೆ ಭತ್ಯೆ 50% ಹೆಚ್ಚಳಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿ
ಬೆಂಗಳೂರು ನಗರವನ್ನು ದೇಶದ ಮಹಾನಗರಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಮೂಲಕ, ಮಧ್ಯಮ ವರ್ಗದ ಸಂಬಳದಾರರ ಹಿತಾಸಕ್ತಿ ಕಾಯುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.

ಬೆಂಗಳೂರು: ಹೆಚ್ಚುವರಿ ಎಲೆಕ್ಟ್ರಿಕ್ ಬಸ್ ಗಳ ಪೂರೈಕೆಯಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಉತ್ತೇಜನ- ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಸಿಲ್ಕ್ ಬೋರ್ಡ್ ನಿಂದ ಮಾರತ್ ಹಳ್ಳಿಯವರೆಗೆ ಹೊಸ ಎಲೆಕ್ಟ್ರಿಕ್ ಬಸ್ ಗಳಲ್ಲಿ ಪ್ರಯಾಣಿಕರೊಂದಿಗೆ ಸಂಚರಿಸಿ ಅವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದರು.

ಕಾಂಗ್ರೆಸ್ ನವರು ಕಳಿಸಿದ್ದ ದೋಸೆ 24 ಗಂಟೆ ಕಳೆದರೂ ಬಂದಿಲ್ಲ, ಇದರಲ್ಲೂ ಹಗರಣ ನಡೆಸಿದ್ದಾರೆ: ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯ
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ನಿವಾಸಕ್ಕೆ ಕಾಂಗ್ರೆಸ್ ಪಕ್ಷದಿಂದ ದೋಸೆ ಕಳಿಸುವ ಅಭಿಯಾನಕ್ಕೆ ಸಂಸದರು ವ್ಯಂಗ್ಯವಾಡಿದ್ದಾರೆ.

ಕೆಎಸ್ ಆರ್ ಟಿಸಿ ಆಸ್ಪತ್ರೆ ಖಾಸಗೀಕರಣಕ್ಕೆ ಸಂಸದ ತೇಜಸ್ವಿ ಸೂರ್ಯ ಯತ್ನ: ಕಾರ್ಮಿಕ ಒಕ್ಕೂಟ ಅಧ್ಯಕ್ಷ ಅನಂತ ಸುಬ್ಬಾರಾವ್
ಬೆಂಗಳೂರು ದಕ್ಷಿಣ ಸಂಸದರು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರು ಜಯನಗರದಲ್ಲಿರುವ ಕೆಎಸ್ ಆರ್ ಟಿಸಿ ಆಸ್ಪತ್ರೆಯನ್ನು ಖಾಸಗೀಕರಣಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಕೆಎಸ್ ಆರ್ ಟಿಸಿ ಸಿಬ್ಬಂದಿ ಹಾಗೂ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಹೆಚ್ ವಿ ಅನಂತ ಸುಬ್ಬಾರಾವ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿಗಳೇ.. ನಿಮಗಿದೋ ನೀವು ಓದಲೇಬೇಕಾದ ದೆಹಲಿಯ ಸಂದೇಶ (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಬಿಜೆಪಿಯ ನ.1 ನ.2 ಎಂದೇ ಖ್ಯಾತರಾದವರ ಮೇಜಿನಮೇಲೆ ಸಿಎಂ ಬದಲಾವಣೆ ವಿಚಾರ ಬಂದಿದೆ. ಒಂದು ರೀತಿಯಲ್ಲಿ ಈ ವಿಚಾರ ಕಬ್ಬಿಣದ ಕಡಲೆಯೇ ಎನ್ನಬಹುದು. ಬದಲಾವಣೆ ಮಾಡಿದರೆ ಪಕ್ಷಕ್ಕೆ ಮುಜುಗರ...

ಕಂಪನಿಗಳ ಮೇಲಿನ ದಾಳಿ ಹೂಡಿಕೆಯ ಮೇಲೆ ಪರಿಣಾಮ ಬೀರುತ್ತದೆ: ಫ್ಯಾಬ್ ಇಂಡಿಯಾ ವಿವಾದದ ಬಗ್ಗೆ ಕಾಂಗ್ರೆಸ್
ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಕೆಲವು ಕಂಪನಿಗಳು ಜಾಹಿರಾತುಗಳನ್ನು ಪ್ರಕಟಿಸುತ್ತಿದ್ದು, ಬಿಜೆಪಿ ಸಂಸದರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.

ದೀಪಾವಳಿಯನ್ನು ಜಶ್-ಎ ರಿವಾಜ್ ನ್ನಾಗಿಸಿದ ಫ್ಯಾಬ್ ಇಂಡಿಯಾ ವಿರುದ್ಧ ತೇಜಸ್ವಿ ಸೂರ್ಯ ಆಕ್ಷೇಪ
ದೀಪಾವಳಿಯ ಹಬ್ಬವನ್ನು ಜಶ್-ಎ-ರಿವಾಜ್ ನ್ನಾಗಿಸಿ ಫ್ಯಾಬ್ ಇಂಡಿಯಾ ಜಾಹಿರಾತು ಪ್ರಕಟಿಸಿದ್ದರ ವಿರುದ್ಧ ವ್ಯಾಪಕ ಆಕ್ರೋಶ, ಆಕ್ಷೇಪಗಳು ವ್ಯಕ್ತವಾಗಿದೆ.

