MP Tejasvi Surya

ಕಾರ್ಗಿಲ್ ನೆಲದಲ್ಲಿ ಕನ್ನಡದ ಕಂಪು: ಇಲ್ಲಿದೆ ಸಂಸದ ತೇಜಸ್ವೀ ಸೂರ್ಯ- ಕಾರ್ಗಿಲ್ ಕೌನ್ಸಿಲರ್ ಕನ್ನಡ ಸಂಭಾಷಣೆ!
ಕನ್ನಡ ಭಾಷೆಯನ್ನು ನಮ್ಮ ನಾಡಿನಾಚೆ ಕೇಳುವುದು ವರ್ಣನಾತೀತ ಆನಂದ ನೀಡುತ್ತದೆ. ಇಂಥಹದ್ದೇ ಒಂದು ವಿಶೇಷವಾದ ವಿಡಿಯೋ ಈಗ ವೈರಲ್ ಆಗತೊಡಗಿದೆ.

'ಕಲಾನಿಧಿ' ಆನ್ಲೈನ್ ಸೀರೀಸ್ ಮೂಲಕ ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ ದೇಣಿಗೆ ಸಂಗ್ರಹ
ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ "ಕಲಾನಿಧಿ" ಮೂಲಕ ಸರ್ಕಾರ ಸಹಕರಿಸಲು ಮುಂದಾಗಿದ್ದು, ಇದಕ್ಕಾಗಿ ಆನ್ಲೈನ್ ಸೀರಿಸ್ ಮೂಲಕ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಸಂಸದ ತೇಜಸ್ವೀ ಸೂರ್ಯ ರಿಂದ ಉಚಿತ ಕೋವಿಡ್ ಲಸಿಕಾ ಅಭಿಯಾನ, 1 ಸಾವಿರಕ್ಕೂ ಅಧಿಕ ಆಟೋ ಚಾಲಕರಿಗೆ ಲಸಿಕೆ
ಸಾವಿರಕ್ಕೂ ಅಧಿಕ ಆಟೋ ಚಾಲಕರು ಇಂದು ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವೀ ಸೂರ್ಯ ರವರು ಜಯನಗರ & ಬೊಮ್ಮನಹಳ್ಳಿಯಲ್ಲಿ ಆಯೋಜನೆಗೊಳಿಸಿದ್ದ ಒಂದು ದಿನದ ಉಚಿತ ಸಾಮೂಹಿಕ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ಉಚಿತ ಕೋವಿಡ್ ಲಸಿಕೆ ಪಡೆದುಕೊಂಡಿರುತ್ತಾರೆ.

ಬಿಬಿಎಂಪಿ ಸಾರ್ವಜನಿಕ ಡ್ಯಾಶ್ ಬೋರ್ಡ್ ಆರಂಭ, ಪಾರದರ್ಶಕತೆಯೆಡೆಗೆ ಮತ್ತೊಂದು ಹೆಜ್ಜೆ: ಸಂಸದ ತೇಜಸ್ವಿ ಸೂರ್ಯ
ಬಿಬಿಎಂಪಿ ಯು ಇಂದು ಬೆಡ್ ಹಂಚಿಕೆ, ವಲಯವಾರು ರೋಗಿಗಳ ನೋಂದಣಿ, ಡಿಸ್ಚಾರ್ಜ್ ಸಂಬಂಧಿತ ರಿಯಲ್ ಟೈಮ್ ಡ್ಯಾಶ್ ಬೋರ್ಡ್ ಅನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

ಸಂಸದ ತೇಜಸ್ವಿ ಸೂರ್ಯ ಮೇಲೆ ಯಾಕಿಂಥ ದಾಳಿ? ಮಂಡ್ಯ-ಚಾಮರಾಜನಗರ ನಮ್ಮ ಸೋದರ ಜಿಲ್ಲೆಗಳು: ಪ್ರತಾಪ್ ಸಿಂಹ
ಬೆಡ್ ಬುಕ್ಕಿಂಗ್ ದಂಧೆ ಬಯಲಿಗೆಳೆದ ಯುವ ಸಂಸದ ತೇಜಸ್ವಿ ಸೂರ್ಯ ಅವರನ್ನು ಅಭಿನಂದಿಸುವ ಬದಲು ಕುಂಟು ನೆಪ ಇಟ್ಟುಕೊಂಡು ಅವರ ವಿರುದ್ಧ ದಾಳಿ ನಡೆಸುತ್ತಿರುವುದು ಏಕೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಬಿಬಿಎಂಪಿ ಬೆಡ್ ಹಂಚಿಕೆ ವ್ಯವಸ್ಥೆ ಸರಿಪಡಿಸಲು ನಂದನ್ ನಿಲೇಕಣಿ ನೆರವು: ಸಂಸದ ತೇಜಸ್ವಿ ಸೂರ್ಯ
ಬಿಬಿಎಂಪಿಯಲ್ಲಿ ಕೋವಿಡ್-19 ರೋಗಿಗಳಿಗೆ ಬೆಡ್ ಹಂಚಿಕೆಯಲ್ಲಿ ನಡೆದ ಅವ್ಯವಹಾರವನ್ನು ಬಯಲಿಗೆಳೆದಿದ್ದ ಸಂಸದ ತೇಜಸ್ವಿ ಸೂರ್ಯ ಈಗ ಬೆಡ್ ಹಂಚಿಕೆಗಾಗಿ ಬಳಕೆ ಮಾಡುತ್ತಿದ್ದ ಸಾಫ್ಟ್ ವೇರ್ ವ್ಯವಸ್ಥೆ ಸರಿಪಡಿಸಲು ನಂದನ್ ನಿಲೇಕಣಿ ನೆರವು

ರಾಜ್ಯಕ್ಕೆ ಹೆಚ್ಚುವರಿ ರೆಮ್ಡಿಸಿವಿರ್ ನೀಡುವ ಸಂಸದ ತೇಜಸ್ವಿ ಸೂರ್ಯ ಮನವಿಗೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ
ಕರ್ನಾಟಕಕ್ಕೆ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ರೆಮ್ಡಿಸಿವಿರ್ ಜೀವರಕ್ಷಕ ಔಷಧವನ್ನು ನೀಡುವಂತೆ ಸಂಸದ ತೇಜಸ್ವಿ ಸೂರ್ಯ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದೆ.

ಹೊರವರ್ತುಲ ರಸ್ತೆ, ಏರ್ಪೋರ್ಟ್ ಮೆಟ್ರೋ ರೈಲು ಮಾರ್ಗದಿಂದ ನಗರದ ಸಮಗ್ರ ಅಭಿವೃದ್ಧಿಯ ಚಿತ್ರಣ ಬದಲು: ತೇಜಸ್ವಿ ಸೂರ್ಯ
"ಔಟರ್ ರಿಂಗ್ ರೋಡ್ ಮತ್ತು ಏರ್ಪೋರ್ಟ್ ಮಾರ್ಗಗಳ ಮೆಟ್ರೋ ಹಾಗೂ ಸಬರ್ಬನ್ ರೈಲು ಯೋಜನೆಯ ಅನುಮೋದನೆಯಿಂದ ನಗರವು 'ಫಾಸ್ಟ್ ಟ್ರಾಕ್'ಗೆ ಅಡಿಯಿಡಲಿದೆ"- ಸಂಸದ ತೇಜಸ್ವೀ ಸೂರ್ಯ

ಏರೋ ಇಂಡಿಯಾ-2021: ಯುದ್ಧ ವಿಮಾನ ತೇಜಸ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ
ಏರೋ ಇಂಡಿಯಾ ಶೋ-2021 ರ ಎರಡನೇ ದಿನದಂದು ಲಘು ಯುದ್ಧ ವಿಮಾನ 'ತೇಜಸ್' ನಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಾಯು ಸೇನಾ ಸಿಬ್ಬಂದಿಯೊಂದಿಗೆ ಹಾರಾಟ ನಡೆಸಿದರು.

