MP

ಭೀಕರ ರಸ್ತೆ ಅಪಘಾತದಲ್ಲಿ ಸಂಸದ ರಾಮ್ ಕಿಶೋರ್ ಪುತ್ರ ಸಾವು
ಬಿಹಾರದ ಸಂಸದ ರಾಮ್ ಕಿಶೋರ್ ಸಿಂಗ್ ಪುತ್ರ ರಾಜೀವ್ ಪ್ರತಾಪ್ ಸಿಂಗ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ...

ಉಪ ಚುನಾವಣೆ: ದೆಹಲಿ, ಹಿಮಾಚಲ, ಮಧ್ಯಪ್ರದೇಶ, ಅಸ್ಸಾಂನಲ್ಲಿ ಬಿಜೆಪಿ ಗೆಲುವು
ದೆಹಲಿ, ರಾಜಸ್ಥಾನ, ಹಿಮಾಚಲ ಪ್ರದೇಶದ ವಿಧಾನಸಭೆಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು,....

ಸೇನಾ ಮುಖ್ಯಸ್ಥ ನೇಮಕ ವಿವಾದ: ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಸಂಸದ ಬೆಂಬಲ
ಭೂಸೇನಾ ಮುಖ್ಯಸ್ಥರಾಗಿ ಬಿಪಿನ್ ರಾವತ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಒಂದೆಡೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಅದೇ ಪಕ್ಷದ ಸಂಸದರೊಬ್ಬರು ಕೇಂದ್ರ ನಿರ್ಧಾರಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ...

ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುವ ಸಂಸದರ ವೇತನ ಕಡಿತಗೊಳಿಸಿ: ಕಾಶಿ ಶಂಕರಾಚಾರ್ಯ
ಕಾಶಿ ಸುಮೇರು ಪೀಠಾಧೀಶ್ವರ ಜಗದ್ಗುರು ಶಂಕಾರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿಯವರು...

ಬಿಜೆಪಿ ನಾಯಕರಿಗೆ ಬಿಗ್ ಶಾಕ್!: ನ.8-ಡಿ.31ರ ಬ್ಯಾಂಕ್ ವಹಿವಾಟಿನ ವಿವರ ನೀಡಿ ಎಂದ ಮೋದಿ
ರು.500 ಹಾಗೂ 1,000 ನೋಟುಗಳ ಮೇಲೆ ನಿಷೇಧ ಹೇರಿ ಭ್ರಷ್ಟರು ಹಾಗೂ ತೆರಿಗೆಗಳ್ಳರಿಗೆ ಕಡಿವಾಣ ಹಾಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ತಮ್ಮ ಪಕ್ಷದ ನಾಯಕರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದು...

ದೇಶದ್ರೋಹ ಕೆಲಸ ಮಾಡುವವರನ್ನು ಬಂಧಿಸಿ: ಭದ್ರತಾ ಸಂಸ್ಥೆಗೆ ಬಿಜೆಪಿ ಒತ್ತಾಯ
ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯರ ಸಹಾಯಕರಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯನ್ನು ದೇಶದ್ರೋಹ...

ಪಾಕ್ ಪರ ರಮ್ಯಾ ಹೇಳಿಕೆ: ಕಾಂಗ್ರೆಸ್ಸಿಗರಿಗೆ ಪಾಕ್ ಹೊಗಳುವ ಹವ್ಯಾಸವಿದೆ- ಬಿಜೆಪಿ
ಕಾಂಗ್ರೆಸ್ ನಾಯಕಿ ರಮ್ಯಾ ಅವರು ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿರುವುದು ಆಶ್ಟರ್ಯವೇನು ಉಂಟು ಮಾಡಿಲ್ಲ. ಕಾಂಗ್ರೆಸ್ಸಿಗರಿಗೆ ಪಾಕಿಸ್ತಾನವನ್ನು ಹೊಗಳುವ ಹವ್ಯಾಸ ಈ ಮೊದಲಿನಿಂದಲೂ...

ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಆರ್ ಜೆಡಿ ಸಂಸದನಿಗೆ ನೊಟೀಸ್!
ಬಿಹಾರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಆರ್ ಜೆಡಿ ಸಂಸದ ಮೊಹಮ್ಮದ್ ತಸ್ಲಿಮುದ್ದೀನ್ ಗೆ ನೊಟೀಸ್ ಜಾರಿ

ಸಿಎಂ ಹುದ್ದೆಗೆ ನಿತೀಶ್ ನಾಲಾಯಕ್, ಮಹಾ ಮೈತ್ರಿಯಿಂದ ಪಕ್ಷ ಹೊರಬರಬೇಕು: ಆರ್ ಜೆಡಿ ಸಂಸದ
ಬಿಹಾರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ ಜೆ ಡಿ ಜೆಡಿಯು ನೊಂದಿಗಿನ ಮಹಾ ಮೈತ್ರಿಯಿಂದ ಹೊರಬರಬೇಕೆಂದು ಆರ್ ಜೆಡಿ ಪಕ್ಷದ ಸಂಸದ ಮೊಹಮ್ಮದ್ ತಸ್ಲಿಮುದ್ದೀನ್ ಹೇಳಿದ್ದಾರೆ.

