MP

ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?: ಸಿದ್ದರಾಮಯ್ಯ
ರಾಜಕೀಯ

ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?: ಸಿದ್ದರಾಮಯ್ಯ

ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಸಿಎಂ ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂಸದ ಮನೋಜ್ ತಿವಾರಿ ದಂಪತಿಗೆ ಹೆಣ್ಣು ಮಗು ಜನನ: ಮೊದಲ ಫೋಟೋ ಶೇರ್
ದೇಶ

ಸಂಸದ ಮನೋಜ್ ತಿವಾರಿ ದಂಪತಿಗೆ ಹೆಣ್ಣು ಮಗು ಜನನ: ಮೊದಲ ಫೋಟೋ ಶೇರ್

ರಾಜಕಾರಣಿಯಾಗಿ ಬದಲಾಗಿರುವ ನಟ ಮನೋಜ್ ತಿವಾರಿ ಬುಧವಾರ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ.

ಸಂಸದರು, ಶಾಸಕರ ಪ್ರಕರಣಗಳಲ್ಲಿ ಸಾಕ್ಷಿಗಳಿಗೆ ಭದ್ರತೆ ಕೊಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ 
ರಾಜ್ಯ

ಸಂಸದರು, ಶಾಸಕರ ಪ್ರಕರಣಗಳಲ್ಲಿ ಸಾಕ್ಷಿಗಳಿಗೆ ಭದ್ರತೆ ಕೊಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ 

ಪ್ರಮುಖ ರಾಜಕೀಯ ನಾಯಕರು ಅದರಲ್ಲೂ ವಿಶೇಷ ಕೋರ್ಟ್ ಗಳ ಮುಂದೆ ವಿಚಾರಣೆ ಎದುರಿಸುತ್ತಿರುವ ನಾಯಕರ ವಿರುದ್ಧ ಸಾಕ್ಷಿ ಹೇಳುವವರಿಗೆ ಸಾಕ್ಷಿ ರಕ್ಷಣಾ ಯೋಜನೆಯನ್ನು(ಡಬ್ಲ್ಯುಪಿಎಸ್)ಒದಗಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿದೆ. 

ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಶೀಘ್ರದಲ್ಲೇ 3 ಕೋಟಿ ರೂ. ಬಿಡುಗಡೆ: ಸಂಸದರಿಗೆ ಸಿಎಂ ಯಡಿಯೂರಪ್ಪ ಭರವಸೆ
ರಾಜ್ಯ

ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಶೀಘ್ರದಲ್ಲೇ 3 ಕೋಟಿ ರೂ. ಬಿಡುಗಡೆ: ಸಂಸದರಿಗೆ ಸಿಎಂ ಯಡಿಯೂರಪ್ಪ ಭರವಸೆ

ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳ ಕೈಗೊಳ್ಳಲು ರಾಜ್ಯ ಸರ್ಕಾರ ರೂ.3 ಕೋಟಿ ಬಿಡುಗಡೆ ಮಾಡಬೇಕೆಂಬ ಸಂಸದರ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದನೆ ನೀಡಿದ್ದು, ಶೀಘ್ರಗತಿಯಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಸಂಸದರಿಗಾಗಿ ಬಹುಮಹಡಿ ಫ್ಲ್ಯಾಟ್‌ಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ದೇಶ

ಸಂಸದರಿಗಾಗಿ ಬಹುಮಹಡಿ ಫ್ಲ್ಯಾಟ್‌ಗಳ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿಯಲ್ಲಿ ಸಂಸದರಿಗೆ ನಿರ್ಮಾಣಗೊಂಡಿರುವ ಬಹು ಮಹಡಿಯ ಫ್ಲ್ಯಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದ್ದಾರೆ. 

ನ.23 ರಂದು ಪ್ರಧಾನಿ ಮೋದಿಯಿಂದ ಸಂಸದರ ಬಹುಮಹಡಿ ಫ್ಲ್ಯಾಟ್‌ಗಳ ಉದ್ಘಾಟನೆ
ದೇಶ

ನ.23 ರಂದು ಪ್ರಧಾನಿ ಮೋದಿಯಿಂದ ಸಂಸದರ ಬಹುಮಹಡಿ ಫ್ಲ್ಯಾಟ್‌ಗಳ ಉದ್ಘಾಟನೆ

ನವದೆಹಲಿಯಲ್ಲಿ ಸಂಸದರಿಗೆ ನಿರ್ಮಾಣಗೊಂಡಿರುವ ಬಹು ಮಹಡಿಯ ಫ್ಲ್ಯಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.23ರಂದು ಬೆಳಗ್ಗೆ 11ಕ್ಕೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ.

ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಸುರೇಶ್ ಅಂಗಡಿ
ರಾಜಕೀಯ

ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಸುರೇಶ್ ಅಂಗಡಿ

ಕೋವಿಡ್-19ನಿಂದ ಮೃತಪಟ್ಟಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಬೆಳಗಾವಿ ಕ್ಷೇತ್ರದಿಂದ 2004ರಿಂದ ಸತತ ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಗೆದ್ದುಬಂದ ಸರದಾರ.

ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಫೇಸ್ ಬುಕ್ ಬಿಜೆಪಿ ಪರ ಪ್ರಚಾರ ಮಾಡಿತ್ತು: ಟಿಎಂಸಿ ಗಂಭೀರ ಆರೋಪ
ದೇಶ

ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಫೇಸ್ ಬುಕ್ ಬಿಜೆಪಿ ಪರ ಪ್ರಚಾರ ಮಾಡಿತ್ತು: ಟಿಎಂಸಿ ಗಂಭೀರ ಆರೋಪ

ಸೋಷಿಯಲ್ ಮೀಡಿಯಾದಲ್ಲಿ ಫೇಸ್ ಬುಕ್ ಬಿಜೆಪಿ ಪರ ಒಲವು ತೋರಿಸುತ್ತಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಅದರ ಸಿಇಒ ಮಾರ್ಕ್ ಝುಕರ್ ಬರ್ಗ್ ಗೆ ಪತ್ರ ಬರೆದಿದ್ದು, ತನ್ನ ಆರೋಪವನ್ನು ಪುಷ್ಟೀಕರಿಸಲು ಸಾಕಷ್ಟು ಉದಾಹರಣೆಗಳಿವೆ ಎಂದು ಹೇಳಿದೆ.

ಪಕ್ಷದ ಸಂಸದರು, ಶಾಸಕರೊಂದಿಗಿನ ಸಭೆ ರದ್ದುಪಡಿಸಿದ ಸಿಎಂ ಯಡಿಯೂರಪ್ಪ
ರಾಜ್ಯ

ಪಕ್ಷದ ಸಂಸದರು, ಶಾಸಕರೊಂದಿಗಿನ ಸಭೆ ರದ್ದುಪಡಿಸಿದ ಸಿಎಂ ಯಡಿಯೂರಪ್ಪ

ಬಿಜೆಪಿ ಪಕ್ಷದ ಶಾಸಕರು ಹಾಗೂ ಸಂಸದರೊಂದಿಗೆ ಸೋಮವಾರ ನಡೆಯಬೇಕಿದ್ದ ಸಭೆಯೊಂದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದ್ದಕ್ಕಿದ್ದಂತೆಯೇ ರದ್ದುಪಡಿಸಿದ್ದಾರೆಂದು ತಿಳಿದುಬಂದಿದೆ.