MP

ಮತ್ತೆ ಲಾಕ್ ಡೌನ್? ಬಿಜೆಪಿ ಸಂಸದರು, ಶಾಸಕರ ತುರ್ತುಸಭೆ ಕರೆದ ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸಂಜೆ 4 ಗಂಟೆಗೆ ಬಿಜೆಪಿ ಶಾಸಕರು ಮತ್ತು ಸಂಸದರ ತುರ್ತುಸಭೆ ಕರೆದಿದ್ದಾರೆ. ಮಹಾಮಾರಿ ಕೋರೋನಾ ವಿರುದ್ಧ ಹೋರಾಟ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಜೂನ್ 26 ರಂದು ಕೂಡ ಸಿಎಂ ಸಭೆ ಕರೆದಿದ್ದರು

ಎಲೆಕ್ಟೊರಲ್ ಬಾಂಡ್ ಕುರಿತು ಪ್ರಧಾನಿ ಮೋದಿ ಮೌನ ಮುರಿಯಬೇಕು; ಸರ್ಕಾರದಿಂದ ತನಿಖೆ ನಡೆಸಬೇಕು: ಕಾಂಗ್ರೆಸ್ ಆಗ್ರಹ
ಎಲೆಕ್ಟೊರಲ್ ಬಾಂಡ್ ಕುರಿತು ಕೇಂದ್ರ ಸರ್ಕಾರ ವಿರುದ್ಧ ಬೀದಿಗಳಿದು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್, ಸರ್ಕಾರ ಸುಳ್ಳಿನ ಫ್ಯಾಕ್ಟರಿಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಮೌನ ಮುರಿಯಬೇಕು ಎಂದು ಒತ್ತಾಯಿಸಿದೆ.

ಡಿಕೆ ಶಿವಕುಮಾರ್ ಬಿಡುಗಡೆಗಾಗಿ ದೆಹಲಿ ರಸ್ತೆಯಲ್ಲಿ ಸಂಸದ ಸುರೇಶ್ ಓಡಿದ್ದೇಕೆ?
ಇದು ತ್ರೇತಾಯುಗದ ರಾಮ-ಲಕ್ಷ್ಮಣರ ಕಥೆಯಲ್ಲ, ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಮತ್ತ ಅವರ ಸಹೋದರ ಸುರೇಶ್ ನಡುವಿನ ಪ್ರೀತಿ- ಒಡನಾಟದ ನೈಜಕಥೆ.

ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ನೀರಿಗೆ ಬಿದ್ದ ಬಿಜೆಪಿ ಸಂಸದ: ವಿಡಿಯೋ ವೈರಲ್
ಭೀಕರ ಪ್ರವಾಹದಿಂದಾದಿ ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿರುವ ಬಿಹಾರ ರಾಜ್ಯದಲ್ಲಿ ಪರಿಸ್ಥಿತಿ ಪರಿಶೀಲನೆ ನಡೆಸಲು ತೆರಳಿದ್ದ ಸಂಸದರೇ ನೀರಿನಲ್ಲಿ ಮುಳುಗಿರುವ ಘಟನೆ ಪಾಟ್ನಾದ ಮಸೌರಿ ಪ್ರದೇಶದಲ್ಲಿ ನಡೆದಿದೆ.

ಹನಿಟ್ರ್ಯಾಪ್: ಬಲವಂತವಾಗಿ 24 ಕಾಲೇಜು ಯುವತಿಯರು ವಿಐಪಿಗಳ ಮಂಚಕ್ಕೆ, ಎಸ್ ಐಟಿ ಮುಂದೆ ಕಿಂಗ್ ಪಿನ್ ಹೇಳಿಕೆ
ಮಧ್ಯಪ್ರದೇಶದ ಅತಿದೊಡ್ಡ ಹನಿಟ್ರ್ಯಾಪ್ ಹಗರಣದಲ್ಲಿ 8 ಮಾಜಿ ಸಚಿವರು ಹಾಗೂ 12 ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.

ಸಂಚಾರಿ ನಿಯಮ ಉಲ್ಲಂಘನೆ: ಚಲನ್ ಪಡೆದ ನಂತರ ಬೈಕ್ ಗೆ ಬೆಕ್ಕಿ ಹಚ್ಚಿದ ಸವಾರ!
ಸಂಚಾರಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರಿಂದ ಚಲನ್ ಪಡೆದ ಅಪರಿಚಿತ ಸವಾರನೊಬ್ಬ ಬೈಕಿಗೆ ಬೆಂಕಿ ಹಚ್ಚಿ ನಂತರ ಅಲ್ಲಿಂದ ಕಾಲ್ಕಿತ್ತಿದ್ದಾನೆ.

ಸ್ವಾಮೀಜಿ ಮಾತಿನಿಂದ ಬದಲಾದ ಗ್ರಾಮ: ಮೌಢ್ಯ ಹೊರಹಾಕಿ ಸಂಸದನನ್ನು ಆಹ್ವಾನಿಸಿದ ಗೊಲ್ಲರಹಟ್ಟಿ ಜನತೆ
ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ ಅವರನ್ನು ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಅಲ್ಲಿನ ಯಾದವ ಸಮುದಾಯದವರು ಹಟ್ಟಿಗೆ ಬರದಂತೆ ತಡೆದ ಪ್ರಕರಣ ಸಾಕಷ್ಟು ಸುದ್ದಿ ಮಾಡಿತ್ತು. ಗ್ರಾಮದ ವಿರುದ್ದ ಹಲವರು ವಿರೋಧ ವ್ಯಕ್ತಪಡಿಸಿದ ಬಳಿಕ, ಸ್ವಾಮೀಜಿಗಳ ಮಾತುಗಳಿಂದ ಮನಪರಿವರ್ತಿನೆ ಮಾಡಿಕೊಂಡಿರುವ ಗ್ರಾಮಸ್ಥರು ಸಂಸದರನ್ನು ಗ್ರಾಮಕ್ಕೆ ಆಹ್ವಾನಿಸಿದ್ದಾರೆ.

ದಲಿತ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಗ್ರಾಮಕ್ಕೆ ನಿಷೇಧ; ಅವಮಾನ ಸಹಿಸಿದ ಚಿತ್ರದುರ್ಗ ಎಂಪಿ
ದಲಿತ ಸಂಸದರನ್ನು ಗ್ರಾಮದೊಳಗೆ ಬಿಡದೇ ಗ್ರಾಮಸ್ಥರು ತಡೆ ಹಾಕಿದ ವಿಚಿತ್ರ ಘಟನೆ ತುಮಕೂರಲ್ಲಿ ನಡೆದಿದೆ. ಚಿತ್ರದುರ್ಗ ಬಿಜೆಪಿ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಿರ್ಬಂಧಿಸಿದ ವಿಚಿತ್ರ ಘಟನೆ ನಡೆದಿದೆ.

ಸಂಸತ್ತಿಗೆ ಕೇವಲ ಸಂಸದರು ಮಾತ್ರವಲ್ಲ, ಸಚಿವರುಗಳು ಕಡ್ಡಾಯವಾಗಿ ಹಾಜರಾಗಬೇಕು: ಪ್ರಧಾನಿ ನರೇಂದ್ರ ಮೋದಿ
ತಮ್ಮ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿ ಅದನ್ನು ಬೆಳೆಸುವತ್ತ ಗಮನಹರಿಸಿ. ಕುಷ್ಟರೋಗ ...

