ದೇಶಯುದ್ಧ ಭೀತಿ ನಡುವೆ ಭಾರತಕ್ಕೆ ಬ್ರಹ್ಮಾಸ್ತ್ರ: ಸ್ವದೇಶಿ ನಿರ್ಮಿತ ಟ್ಯಾಂಕ್ ನಿರೋಧಕ ಕ್ಷಿಪಣಿ ಪರೀಕ್ಷೆ ಯಶಸ್ವಿ; ಇದರ ಹೆಸರು MPATGM!
DRDO ರಾಜಸ್ಥಾನದ ಪೋಖ್ರಾನ್ ಫೀಲ್ಡ್ ಫೈರಿಂಗ್ ರೇಂಜ್ನಲ್ಲಿ ಸ್ವದೇಶಿ ನಿರ್ಮಿತ ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಮಿಸೈಲ್ (MPATGM) ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಅದರ ವಿಡಿಯೋ ಕೂಡ ಬಿಡುಗಡೆಯಾಗಿದ್ದು ಈ ಕ್ಷಿಪಣಿಯು ಶತ್ರು ಟ್ಯಾಂಕರ್ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುತ್ತದೆ.