MPC

RBI ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ. 5.25ಕ್ಕೆ ಇಳಿಕೆ; ಗೃಹ, ವಾಹನ ಸಾಲಗಾರರಿಗೆ ಗುಡ್ ನ್ಯೂಸ್
ಹಣದುಬ್ಬರ ಇಳಿಕೆ ಮತ್ತು ನಿರೀಕ್ಷೆಗಿಂತ ಬಲವಾದ ಆರ್ಥಿಕ ಆವೇಗದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

RBI ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ 50 ಬೇಸಿಸ್ ಪಾಯಿಂಟ್ ಕಡಿತ
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ RBI ಗವರ್ನರ್ ಸಂಜಯ್ ಮಲ್ಹೋತ್ರಾ, ಹಣದುಬ್ಬರವು ಕಡಿಮೆಯಾಗಿದ್ದರೂ, ಹಣದುಬ್ಬರವಿಳಿತ ಪ್ರಕ್ರಿಯೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ನಿರಂತರವಾಗಿದೆ ಎಂದರು.

ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ; ಎಷ್ಟು? ಇಲ್ಲಿದೆ ಮಾಹಿತಿ
ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಣಕಾಸು ನೀತಿ ಸಮಿತಿ (MPC) ಇಂದು ಗುರುವಾರ ತನ್ನ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ರೆಪೊ ದರವನ್ನು(Repo rate) ಶೇಕಡಾ 6.5ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ.

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5ಕ್ಕೆ ಏರಿಕೆ
ಆರ್ ಬಿಐನ ರೆಪೊ ದರವನ್ನು ಮತ್ತೆ ಹೆಚ್ಚಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಇಂದು ಬುಧವಾರ ತ್ರೈಮಾಸಿಕ ವಿತ್ತೀಯ ನೀತಿ(MPC) ಪ್ರಕಟಿಸಿದ್ದು ರೆಪೊ ದರವನ್ನು 25 ಮೂಲಾಂಕ ಏರಿಕೆ ಮಾಡಿದ್ದು, ರೆಪೊ ದರವು ಶೇಕಡಾ 6.5ಕ್ಕೆ ತಲುಪಿದೆ.

ಆರ್‌ಬಿಐ ರೆಪೋ ದರ ಶೇ.6.50ಕ್ಕೆ ಏರಿಕೆ, ಬ್ಯಾಂಕ್ ಸಾಲಗಳ ಇಎಂಐ ಹೆಚ್ಚಾಗುವ ಸಾಧ್ಯತೆ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ರೆಪೋ ದರವನ್ನು 25 ಮೂಲಾಂಶಗಳಷ್ಟು ಏರಿಸಿದ್ದು ಶೇ.6.50 ಕ್ಕೆ ಏರಿಕೆ ಮಾಡಿದೆ.

