ರಾಜ್ಯ'ಪರಿಹಾರ ತಗೊಳ್ಳಿ, ಸಾಯಲು ರೆಡಿಯಾಗಿ': ಆನೆ ನಿಯಂತ್ರಣದಲ್ಲಿ ವೈಫಲ್ಯ ಕುರಿತು ಶಾಸಕ ಎಂಪಿ ಕುಮಾರಸ್ವಾಮಿ ಅಸಮಾಧಾನ
'ಪರಿಹಾರ ತಗ್ಗೋಳಿ ನೀವು ಸಾಯಲು ರೆಡಿಯಾಗಿ' ಆನೆಗಳ ಹಾವಳಿ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಕುರಿತು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.