ದೇಶನವದೆಹಲಿ: ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಸಂಸದರ ಸಭೆ; ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆ!
ನವದೆಹಲಿಯ ಕರ್ನಾಟಕ ಭವನದಲ್ಲಿ ಸೋಮವಾರ ಸಿಎಂ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಸಂಸದರ ಜೊತೆಗಿನ ಸಭೆಯಲ್ಲಿ ಈ ಯೋಜನೆಗಳ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಮಾಡಲಾಯಿತು.