ರಾಜ್ಯಬೆಂಗಳೂರು: ‘ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಅಭಿಯಾನ ವಿಫಲ’- ತಜ್ಞರ ಅಭಿಪ್ರಾಯ
ಮೂಲಸೌಕರ್ಯ, ನಿರ್ವಹಣೆ ಮತ್ತು ಶಿಕ್ಷಣದ ಗುಣಮಟ್ಟ ಸುಧಾರಣೆಗಾಗಿ ಕರ್ನಾಟಕ ಸರ್ಕಾರದ ಪರಿಕಲ್ಪನೆಯಾದ 'ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಅಭಿಯಾನ ಶಿಕ್ಷಣ ತಜ್ಞರಿಂದ ಟೀಕೆಗೆ ಗುರಿಯಾಗಿದೆ. ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಫಲತೆ ಮತ್ತು ಜವಾಬ್ದಾರಿಯಿಂದ ನುಣುಚಿಕೊಳ್ಳುವುದಕ್ಕಾಗಿ ಈ ಕ್ರಮ ಎಂದು ಕರೆಯಲಾಗಿದೆ.