ಕಥೆ ಕೇಳಿದಾಗ ನಾವೇ ನಿರ್ಮಾಣ ಮಾಡಬೇಕು ಅಂತನಿಸಿತ್ತು. ಅಷ್ಷೊಂದು ಚೆನ್ನಾಗಿತ್ತು ಈ ಕಥೆ. ಇದುವರೆಗೂ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಬಗ್ಗೆ ಕನ್ನಡದಲ್ಲಿ ಯಾರೊಬ್ಬರೂ ಚಿತ್ರ ಮಾಡಿರಲಿಲ್ಲ.