MR Seetharam

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಎಚ್. ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಪರಿಷತ್ ಗೆ ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್; ರಾಜ್ಯಪಾಲರಿಗೆ ನಾಮನಿರ್ದೇಶನ ಪಟ್ಟಿ ರವಾನಿಸಿದ ಕಾಂಗ್ರೆಸ್!
ತೀವ್ರ ವಿರೋಧದ ನಡುವೆಯೂ ವಿಧಾನಪರಿಷತ್ಗೆ ಮೂವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ.

ಡಿಕೆ ಶಿವಕುಮಾರ್ ಜೊತೆ ಅಸಮಾಧಾನ: ಕಾಂಗ್ರೆಸ್ ತೊರೆಯಲು ಎಂಆರ್ ಸೀತಾರಾಮ್ ನಿರ್ಧಾರ; ಇಂದು ಬೆಂಬಲಿಗರ ಸಭೆ
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಗುರುತಿಸಿಕೊಂಡಿರುವ ತಮ್ಮ ವಿರುದ್ಧ ಪಕ್ಷದ ವರಿಷ್ಠರ ಮಟ್ಟದಲ್ಲಿ ರಾಜಕೀಯ ಪಿತೂರಿ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ಎಂ.ಆರ್. ಸೀತಾರಾಂ ಬಹಿರಂಗ ಬಂಡಾಯ ಸಾರಿದ್ದಾರೆ.

ಹೈಕಮಾಂಡ್ ಮನವೊಲಿಕೆಗೂ 'ಕೇರ್' ಮಾಡದ ಎಂಆರ್ ಸೀತಾರಾಮ್, ರಕ್ಷಾ ರಾಮಯ್ಯ: ಶೀಘ್ರವೇ ಕಾಂಗ್ರೆಸ್ ಗೆ ಗುಡ್ ಬೈ!
ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೆ ಬಗ್ಗದ ಸೀತಾರಾಂ ಶೀಘ್ರವೇ ಅಂದರೆ 2023ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಪುತ್ರ ರಕ್ಷಾ ರಾಮಯ್ಯ ಜೊತೆ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸಾಧ್ಯತೆಗಳು ದಟ್ಟವಾಗಿವೆ.

ಎಂ.ಕೆ.ಗಣಪತಿ ಮನೆಗೆ ಸಚಿವ ಸೀತಾರಾಂ ಭೇಟಿ, ಕುಟುಂಬಕ್ಕೆ ಸಾಂತ್ವನ
ಹಿರಿಯ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅವರ...

