ರಾಜ್ಯKGF-2 ಹಾಡು ಬಳಕೆ: ರಾಹುಲ್ ಗಾಂಧಿ ಸೇರಿ 3 ಕೈ ನಾಯಕರ ವಿರುದ್ಧ FIRಗೆ ಹೈಕೋರ್ಟ್ ತಡೆ!
ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಕನ್ನಡ ಚಿತ್ರದ ಸಂಗೀತ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಲವು ನಾಯಕರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.