mrunal hebbalkar

ಮುಂದಿನ CM ಡಿ.ಕೆ ಶಿವಕುಮಾರ್: ಬೆಳಗಾವಿಯಲ್ಲಿ ರಾರಾಜಿಸಿದ ಬ್ಯಾನರ್; ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಕೆ ಶಿವಕುಮಾರ್ ಜನ್ಮದಿನದ ಶುಭಾಶಯದ ಹೆಸರಿನಲ್ಲಿ ಈ ಬೃಹತ್ ಬ್ಯಾನರ್'ವೊಂದನ್ನು ಹಾಕಿಸಿದ್ದಾರೆ.

'ಕೈ' ಕೊಟ್ಟ ಶೆಟ್ರು: ಬೆಳಗಾವಿ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಪ್ರಿಯಾಂಕಾ ಜಾರಕಿಹೊಳಿ ಅಥವಾ ಮೃಣಾಲ್ ಹೆಬ್ಬಾಳ್ಕರ್?
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವುದು ಹಾಲಿ ಸಂಸದೆ ಮಂಗಳಾ ಅಂಗಡಿ ಅವರ ಪುತ್ರಿ ಶ್ರದ್ಧಾ ಶೆಟ್ಟರ್ (ಜಗದೀಶ್ ಶೆಟ್ಟರ್ ಸೊಸೆ) ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಲೋಕಸಭೆಗೆ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೂ ಹುಲಿ ಉಗುರು ಸಂಕಷ್ಟ: ಪೆಂಡೆಂಟ್ ಇರುವ ಮೃಣಾಲ್ ಫೋಟೋ ವೈರಲ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ಗೂ ಸಂಕಷ್ಟ ಶುರುವಾಗಿದೆ

