ದೇಶಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮೋಚಾ ಚಂಡಮಾರುತ ಸೃಷ್ಟಿ; ಕರ್ನಾಟಕ ಸೇರಿ ಹಲವೆಡೆ ವ್ಯಾಪಕ ಮಳೆ: ಹವಾಮಾನ ಇಲಾಖೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.