ಕ್ರಿಕೆಟ್IPL 2024: ಧೋನಿ ಕೊನೆಯ ಪಂದ್ಯ, ಮಳೆ ಕಾಟ, ಮದಗಜಗಳ ಸೆಣಸಾಟ: RCB vs CSK ಪಂದ್ಯದ ಟಿಕೆಟ್ ಗೆ ಭಾರಿ ಡಿಮ್ಯಾಂಡ್!
ಹಾಲಿ ಐಪಿಎಲ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಈಗಾಗಲೇ ಕೋಲ್ಕತಾ, ರಾಜಸ್ಥಾನ ಮತ್ತು ಹೈದರಾಬಾದ್ ತಂಡಗಳು ಈಗಾಗಲೇ ಪ್ಲೇಆಫ್ ಗೆ ಅರ್ಹತೆ ಪಡೆದಿದ್ದು, ಉಳಿದಿರುವ ಒಂದು ಸ್ಥಾನಕ್ಕಾಗಿ ನಾಳೆ RCB ಮತ್ತು CSK ತಂಡಗಳ ನಡುವೆ ಜಿದ್ದಾಜಿದ್ದಿನ ಹಣಾಹಣಿ ನಡೆಯಲಿದೆ.