ಕ್ರಿಕೆಟ್ಮೊಹಾಲಿ ಅದ್ಭುತ ಇನ್ನಿಂಗ್ಸ್ ಬಗ್ಗೆ ಕೊಹ್ಲಿ ಹೇಳಿದ್ದೇನು..?
ಮೊಹಾಲಿಯಲ್ಲಿ ಭಾನುವಾರ ರಾತ್ರಿ ನಡೆದ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಕಟ್ಟುವ ಮೂಲಕ ಭಾರತದ ಸೆಮೀಸ್ ಹಾದಿಯನ್ನು ಸುಗಮಗೊಳಿಸಿದ ಭಾರತದ ಸ್ಫೋಟಕ ಬ್ಯಾಟ್ಸಮನ್ ವಿರಾಟ್ ಕೊಹ್ಲಿ, ಇದು ತಮ್ಮ ವೃತ್ತಿ ಜೀವನದ ಮರೆಯಲಾಗದ ಉತ್ತಮ ಇನ್ನಿಂಗ್ಸ್ ಎಂದು ಬಣ್ಣಿಸಿದ್ದಾರೆ.