ಕ್ರಿಕೆಟ್"ಒಂದು ಯುಗದ ಅಂತ್ಯ" ಧೋನಿ ನಿವೃತ್ತಿ ಬಗ್ಗೆ ಸೌರವ್ ಗಂಗೂಲಿ ಪ್ರತಿಕ್ರಿಯೆ
ಭಾರತದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ,ಯುಗದ ಅಂತ್ಯ ಎಂದು ಕರೆದಿದ್ದಾರೆ.ಒಂದು ಯುಗವು ಅಂತ್ಯಗೊಂಡಿದೆ" ಎಂದು ಗಂಗೂಲಿ ಶನಿವಾರ ಹೇಳಿಕೆ ನೀಡಿದ್ದಾರೆ.