ಕ್ರಿಕೆಟ್ಕೂಲ್ ಕ್ಯಾಪ್ಟನ್ ಎಂಎಸ್ ಧೋನಿಯ ದಾಖಲೆ ಮುರಿದ ಇಯಾನ್ ಮೋರ್ಗನ್
ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ಸೌತಾಂಪ್ಟನ್ನ ಏಗಾಸ್ ಬೌಲ್ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎಂ.ಎಸ್. ಧೋನಿ ಹೆಸರಿನಲ್ಲಿದ್ದ ದಾಖಲೆ ಮುರಿದಿದ್ದಾರೆ.