ದೇಶಗೋಲ್ವಾಲ್ಕರ್, ಸಾರ್ವಕರ್ ಇತಿಹಾಸ ಪಠ್ಯದಲ್ಲಿದ್ದರೆ ತಪ್ಪೇನು: ಶಶಿ ತರೂರ್
ಹಿಂದೂ ಮಹಾಸಭಾ ನಾಯಕ ಡಿವಿ ಸಾವರ್ಕರ್ ಮತ್ತು ಆರ್ಎಸ್ಎಸ್ ನಾಯಕ ಎಂಎಸ್ ಗೋಲ್ವಾಲ್ಕರ್ ಅವರ ಪುಸ್ತಕವನ್ನು ಸ್ನಾತಕೋತ್ತರ ಪದವಿಯ ಆಡಳಿತ ಮತ್ತು ರಾಜಕೀಯ ಕೋರ್ಸ್ ನಲ್ಲಿ ಸೇರಿಸುವ ಕಣ್ಣೂರು ವಿಶ್ವವಿದ್ಯಾಲಯದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲಿಸಿದ್ದಾರೆ.