ಕ್ರಿಕೆಟ್ವೆಸ್ಟ್ ಇಂಡೀಸ್ ವಿರುದ್ಧ ತಂಡ ಆಯ್ಕೆ ಬಗ್ಗೆ ಕರುಣ್ ನಾಯರ್ ಗೆ ವಿವರಿಸಿದ್ದೇನೆ: ಎಂ.ಎಸ್.ಕೆ ಪ್ರಸಾದ್
ಸ್ವದೇಶದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಿಂದ ಕರಣ್ ನಾಯರ್ ಅವರನ್ನು ಹೊರಗಿಟ್ಟಿರುವ ಬಗ್ಗೆ ಅವರೇ ಇದಕ್ಕೆ ಕಾರಣ ವಿವರಿಸಿದ್ದಾರೆ ಎಂದು ಆಯ್ಕೆದಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಇಂದು ಹೇಳಿದ್ದಾರೆ.