MSK Prasad

ಹೈದರಾಬಾದ್‌ನ ಹನುಮನಿಗಾಗಿ 'ತ್ರಿಶತಕ ವೀರ' ಕನ್ನಡಿಗ ಕರುಣ್‌ರನ್ನು ಕಡೆಗಣಿಸಿದ್ರಾ ಎಂಎಸ್‌ಕೆ ಪ್ರಸಾದ್?
ಕಳೆದ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದರೂ ಒಂದು ಟೆಸ್ಟ್ ಪಂದ್ಯವಾಡಲು ಅವಕಾಶ ಸಿಗದೆ ಬೆಂಚ್ ಕಾಯುತ್ತಿದ್ದ ಕರುಣ್ ನಾಯರ್ ರನ್ನು ಹೈದರಾಬಾದ್ ನ ಹನುಮ...

ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡದಿದ್ದರೆ, ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು: ಎಂಎಸ್‌ಕೆ ಪ್ರಸಾದ್
ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರ ವಿರುದ್ಧ ಆಕ್ರೋಶಗೊಂಡಿರುವ ಆಯ್ಕೆ ಸಮಿತಿ ಇನ್ಮುಂದೆ ಉತ್ತಮ ಪ್ರದರ್ಶನ ನೀಡಿದ್ದರಂತೆ ಅಂತಹ ಆಟಗಾರರನ್ನು ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ.

ಶ್ರೀಲಂಕಾ ವಿರುದ್ಧದ 3 ಟೆಸ್ಟ್ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆಡಲಿದ್ದಾರೆ!
ಡಿಸೆಂಬರ್ ನಲ್ಲಿ ಬಾಲಿವುಡ್ ನಟಿ ಅನುಷ್ಕಾ ಜತೆ ಮದುವೆಯಾಗಲಿದ್ದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ...

ಪಾಕ್ ವಿರುದ್ಧ ಒಂಟಿ ಕಾಲಲ್ಲಿ ಆಡಲು ಸಿದ್ಧ: ಗಾಯಗೊಂಡಿದ್ದಾಗ ಧೋನಿ ಹೇಳಿದ್ದ ಮಾತು
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ 36ರ ಹರೆಯದಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ...

ನಾಯಕ ಸ್ಥಾನ ತ್ಯಜಿಸುವಂತೆ ಧೋನಿಗೆ ಬಿಸಿಸಿಐ ಒತ್ತಡ ಹೇರಲಿಲ್ಲ: ಎಂಎಸ್ ಕೆ ಪ್ರಸಾದ್
ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ನಾಯಕತ್ವ ತ್ಯಜಿಸುವಂತೆ...

ಮಾಜಿ ಕ್ರಿಕೆಟಿಗ ಎಂಎಸ್‌ಕೆ ಪ್ರಸಾದ್ ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ
ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ನ್ಯಾಯಾಧೀಶ ಲೋಧ ನೇತೃತ್ವದ ಲೋಧ ಸಮಿತಿ ಮಾಡಿದ್ದ ಶಿಫಾರಸ್ಸನ್ನು ಉಲ್ಲಂಘಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ...

