ಕ್ರಿಕೆಟ್ಎಂಎಸ್ ಧೋನಿ ನಿವೃತ್ತಿ ವದಂತಿಗಳು,ಕೊನೆಗೂ ಮೌನ ಮುರಿದ ಎಂಎಸ್ ಕೆ ಪ್ರಸಾದ್
2016ರ ಟಿ20 ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಎಂಎಸ್ ಧೋನಿ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ನೆನಪಿಸಿ ವಿರಾಟ್ ಕೊಹ್ಲಿ ಮಾಡಿರುವ ಟ್ವೀಟ್ ಧೋನಿ ನಿವೃತ್ತಿ ವದಂತಿಗಳನ್ನು ಹುಟ್ಟು ಹಾಕಿದ್ದು, ಧೋನಿ ಅವರ ಅಭಿಮಾನಿಗಳು ಭಾವಾನಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾರೆ.