MSME

ಸಣ್ಣ ಉದ್ದಿಮೆದಾರರಿಗೆ ಸಿಹಿಸುದ್ದಿ.. ಮೇಲಾಧಾರ ರಹಿತ ಸಾಲ ಮೊತ್ತ ದ್ವಿಗುಣ: RBI ಘೋಷಣೆ!
ಸೂಕ್ಷ್ಮ, ಮಧ್ಯಮ ಮತ್ತು ಸಣ್ಣ ಉದ್ಯಮಗಳಿಗೆ ಅಸ್ತಿತ್ವದಲ್ಲಿರುವ ಮೇಲಾಧಾರ ರಹಿತ ಸಾಲ ಮಿತಿಗಳನ್ನು ಪ್ರಸ್ತುತ ರೂ. 10 ಲಕ್ಷದಿಂದ ರೂ. 20 ಲಕ್ಷಕ್ಕೆ ಹೆಚ್ಚಿಸಿದೆ.

Union Budget 2025: ಸಣ್ಣ-ಮಧ್ಯಮ ಕೈಗಾರಿಕಾ ವಲಯಕ್ಕೆ ಉತ್ತೇಜನ; ಬೀದಿಬದಿ ವ್ಯಾಪಾರಿಗಳಿಗೆ ಯುಪಿಐ ಲಿಂಕ್ ಕ್ರೆಡಿಟ್ ಕಾರ್ಡ್!
ಭಾರತದಲ್ಲಿ ಸುಮಾರು 7.5 ಕೋಟಿ ಮಂದಿಗೆ ಮಧ್ಯಮ ವರ್ಗದ ಕೈಗಾರಿಗಳು ಉದ್ಯೋಗ ನೀಡಿವೆ. ಇವರಿಗೆ ನೆರವಾಗಲು ಸಣ್ಣ ಹಾಗೂ ಅತೀ ಸೂಕ್ಷ್ಮಿ ಉದ್ಯಮಗಳಿಗೆ ಸಾಲ ನೀಡಲು ಅವಕಾಶ ನೀಡಲಾಗುತ್ತದೆ.

ರಾಮ ಮಂದಿರ ಎಫೆಪ್ಟ್: ಹೋಟೆಲ್ ಉದ್ಯಮ ಏರುಗತಿಯಲ್ಲಿ, ಜನವರಿ ತಿಂಗಳಲ್ಲಿ 1 ಲಕ್ಷ ಕೋಟಿ ರೂ. ವ್ಯಾಪಾರ-ವಹಿವಾಟು
ರಾಮ ಮಂದಿರ ಉದ್ಘಾಟನೆ ಅಯೋಧ್ಯೆಯ ಚಿತ್ರಣವನ್ನೆ ಬದಲಿಸಿದೆ. ಇದಷ್ಟೇ ಅಲ್ಲದೇ ಅಯೋಧ್ಯೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗುವುದರ ಜೊತೆಗೆ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮ (MSME) ಗಳಿಗೂ ಬಾಗಿಲು ತೆರೆದಿದೆ.

ಸರ್ಕಾರದ ಯೋಜನೆಗಳು ಎಂಎಸ್ಎಂಇಗಳಿಗೆ ಸಹಾಯ ಮಾಡುತ್ತಿಲ್ಲ: ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ (ಸಂದರ್ಶನ)
ರಾಜ್ಯದ ಆಡಳಿತಾರೂಢ ಸರ್ಕಾರ ಜಾರಿಗೆ ತರುತ್ತಿರುವ ಯೋಜನೆಗಳು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ)ಗಳಿಗೆ ಸಹಾಯ ಮಾಡುತ್ತಿಲ್ಲ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಶಶಿಧರ ಶೆಟ್ಟಿ ಹೇಳಿದ್ದಾರೆ.

ಯೋಗಿ ಸರ್ಕಾರದ ಸಚಿವ ರಾಕೇಶ್ ಸಚನ್ ಗೆ ದೊಡ್ಡ ಹೊಡೆತ; 72 ಕೈಗಾರಿಕಾ ನಿವೇಶನಗಳ ಹಂಚಿಕೆ ರದ್ದು
ಉತ್ತರಪ್ರದೇಶದ ಎಂಎಸ್ಎಂಇ ಸಚಿವರಾಗಿದ್ದ ರಾಕೇಶ್ ಸಚನ್ಗೆ ದೊಡ್ಡ ಹೊಡೆತ ಬಿದ್ದಿದೆ. ಅವರಿಗೆ ನೀಡಲಾಗಿದ್ದ 72 ಪ್ಲಾಟ್ ಗಳನ್ನು ರದ್ದುಪಡಿಸಲಾಗಿದೆ.

ಮಧ್ಯಮ ಮತ್ತು ಸಣ್ಣ ಉದ್ಯಮ ವಲಯ: ಕಳೆದ 8 ವರ್ಷಗಳಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಶೇ.13ರಷ್ಟು ಮಾತ್ರ ಏರಿಕೆ!
ಮಧ್ಯಮ ಮತ್ತು ಸಣ್ಣ ಉದ್ಯಮ ವಲಯದಲ್ಲಿನ ಲಿಂಗ ಅಸಮಾನತೆ ಇದೆ ಎಂಬುದು ವಾರ್ಷಿಕ ವರದಿಗಳ ಮಾಹಿತಿಯಿಂದ ತಿಳಿದುಬಂದಿದೆ. ಪ್ರತಿ ವರ್ಷದ ಕೊನೆಯಲ್ಲಿ ಈ ವಾರ್ಷಿಕ ವರದಿಗಳನ್ನು ಬಿಡುಗಡೆ ಮಾಡಲಾಗುತ್ತದೆ.

ಎಂಎಸ್ಎಂಇಗಳಿಗೆ ಕೆಐಎಡಿಬಿ ಯಲ್ಲಿ ಶೇ 30ರಷ್ಟು ಭೂಮಿ ಮೀಸಲು: ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ಎಂಎಸ್ಎಂಇ ಗಳ ಪ್ರೋತ್ಸಾಹಕ್ಕಾಗಿ ಕೆಐಎಡಿಬಿ ವತಿಯಿಂದ ಅಭಿವೃದ್ದಿಪಡಿಸಲಾಗುತ್ತಿರುವ ಕೈಗಾರಿಕಾ ಪ್ರದೇಶಗಳಲ್ಲಿ ಶೇ 30ರಷ್ಟು ಭೂಮಿಯನ್ನು ಮೀಸಲಿಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ವ್ಯಾಪಾರಿಗಳ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧ: ಪ್ರಧಾನಿ ಮೋದಿ
ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ಸ್ವಾತಂತ್ರ್ಯ ನಂತರದ ಭಾರತದ ಅತೀ ದೊಡ್ಡ, ಭೀಕರ ಸವಾಲು ಕೊರೋನಾ: ರಘುರಾಮ್ ರಾಜನ್
ದೇಶದ ಸ್ವಾತಂತ್ರ ನಂತರ ಇದೇ ಮೊದಲ ಬಾರಿಗೆ ಕಂಡರಿಯದ ಭೀಕರ ಸವಾಲುಗಳನ್ನು ದೇಶ ಎದುರಿಸುತ್ತಿದೆ ಎಂದು ಹೆಸರಾಂತ ಆರ್ಥಿಕ ತಜ್ಞ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದಾರೆ.

