MSMEs

ಸರ್ಕಾರ ಆರ್ಥಿಕತೆಯನ್ನು ಹಾಳುಗೆಡವುತ್ತಿದೆ: ರಾಹುಲ್ ಗಾಂಧಿ
ಸಣ್ಣ, ಮಧ್ಯಮ ಉದ್ಯಮಗಳಿಗೆ, ಜನಸಾಮಾನ್ಯರಿಗೆ ನಗದು ನೆರವು ನೀಡುವುದಕ್ಕೆ ನಿರಾಕರಿಸುವ ಮೂಲಕ ಸರ್ಕಾರ ದೇಶದ ಆರ್ಥಿಕತೆಯನ್ನು ಹಾಳುಗೆಡವುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರೈತರು, ಎಂಎಸ್‌ಎಂಇಗಳಿಗೆ ಎರಡು ಪ್ಯಾಕೇಜ್‌ಗಳ ಜಾರಿಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ
ಎರಡು ತಿಂಗಳ ಕಠಿಣ ಕೊರೋನಾವೈರಸ್ ಲಾಕ್ ಡೌನ್ ನಂತರ ದೇಶ ಅನ್ ಲಾಕ್ ನತ್ತ ಹೊರಳುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 59 ನಿಮಿಷಗಳಲ್ಲಿ ರೂ.1 ಕೋಟಿ ಸಾಲ: ಪ್ರಧಾನಿ ಭರವಸೆ
ರಾಷ್ಟ್ರದ ಎರಡನೆಯ ಅತಿ ದೊಡ್ಡ ಉದ್ಯೋಗ ವಲಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ವಿಶೇಷ ಪೂರ್ಟಲ್ ಮೂಲಕ 59 ನಿಮಿಷಗಳಲ್ಲಿ ಸಾಲ ಮಂಜೂರು ಸೇರಿದಂತೆ ಅನೇಕ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

