ದೇಶರೈತರಿಗೆ ಕೇಂದ್ರದಿಂದ ಭರ್ಜರಿ ಸಿಹಿಸುದ್ದಿ: ಹಿಂಗಾರು ಬೆಳೆಗಳ ಬೆಂಬಲ ಬೆಲೆ ಭಾರಿ ಹೆಚ್ಚಳ
ಪ್ರಧಾನಮಂತ್ರಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಹಂಗಾಮಿನ ಎಲ್ಲಾ 6 ಕಡ್ಡಾಯ ಹಿಂಗಾರು (ರಬಿ) ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು ಹೆಚ್ಚಿಸಲು ಮಹತ್ವದ ಅನುಮೋದನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ: