ರಾಜ್ಯಎಥೆನಾಲ್ MSP, FRP ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ
ಈ ಬಾರಿ ರೈತರು ಮೆಕ್ಕೆಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ. ಪೌಲ್ಟ್ರಿಗಳು 20 ಲಕ್ಷ ಮೆಟ್ರಿಕ್ ಟನ್ ಗಿಂತ ಹೆಚ್ಚು ಖರೀದಿಸುತ್ತದೆ. ಪಶು ಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷ ಟನ್ ಎಥೆನಾಲ್ ಗಾಗಿ ಬಳಸುತ್ತಾರೆ.