MSP law

ಜಗಜಿತ್ ಸಿಂಗ್ ದಲ್ಲೆವಾಲ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ: ಜನವರಿ 26ರಂದು ‘ಟ್ರ್ಯಾಕ್ಟರ್ ರ್ಯಾಲಿ’ ನಡೆಸಲು ರಾಜ್ಯ ರೈತರು ಮುಂದು
ಪಂಜಾಬ್ನ ಖಾನೌರಿ ಗಡಿಯಲ್ಲಿ ಕಳೆದ 52 ದಿನಗಳಿಂದ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಎಂಎಸ್ ಪಿ ಕಾನೂನು ಜಾರಿಗೊಳಿಸಿ ಅಥವಾ ಗಣರಾಜ್ಯ ದಿನದಂದು ಮತ್ತೊಂದು ಪ್ರಬಲ ಪ್ರತಿಭಟನೆ ಎದುರಿಸಿ: ಟಿಕಾಯತ್
ರೈತರಿಗೆ ಎಂಎಸ್ ಪಿ ಖಾತ್ರಿಪಡಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಇಲ್ಲದೇ ಇದ್ದಲ್ಲಿ ನಾಲ್ಕು ಲಕ್ಷ ಟ್ರಾಕ್ಟರ್ ಗಳನ್ನೊಳಗೊಂಡ ಮತ್ತೊಂದು ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಗಣರಾಜ್ಯೋತ್ಸವ ದಿನದಂದು ಎದುರಿಸಬೇಕು-ಟಿಕಾಯತ್

