MSP

ಹಠ ಮಾಡಬೇಡಿ, ಮನೆಗೆ ಹಿಂತಿರುಗಿ: ಎಂಎಸ್ ಪಿ ಬಗ್ಗೆ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿರುವ ರೈತರಿಗೆ ಕೇಂದ್ರ ಒತ್ತಾಯ
ವಿವಾದಿತ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ್ದು, ಹಠ ಮಾಡಬೇಡಿ, ತಮ್ಮ ಮನೆಗಳಿಗೆ ಹಿಂತಿರುಗಿ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಶುಕ್ರವಾರ ಒತ್ತಾಯಿಸಿದ್ದಾರೆ.

ಕೇಂದ್ರದಿಂದ ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ಆಧಾರದಲ್ಲಿ ಗೋಧಿ ಖರೀದಿ!
ಈ ವರ್ಷ ಕೇಂದ್ರ ಸರ್ಕಾರ ದಾಖಲೆಯ ಪ್ರಮಾಣದಲ್ಲಿ ಎಂಎಸ್ ಪಿ ದರದಲ್ಲಿ ಗೋಧಿಯನ್ನು ಖರೀದಿಸಿದೆ. ಸರ್ಕಾರ 418.47 ಲಕ್ಷ ಟನ್ ನಷ್ಟು ಗೋಧಿಯನ್ನು 82,648 ಕೋಟಿ ರೂಪಾಯಿಗಳನ್ನು ನೀಡಿ ಖರೀದಿಸಿದೆ.

ಭತ್ತದ ಪ್ರತಿ ಕ್ವಿಂಟಲ್ ಕನಿಷ್ಠ ಬೆಂಬಲ ಬೆಲೆ 1,940 ರೂಪಾಯಿಗೆ ಏರಿಸಿದ ಕೇಂದ್ರ ಸರ್ಕಾರ!
2021-22ರ ಬೆಳೆ ವರ್ಷಕ್ಕೆ ಭತ್ತದ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯನ್ನು ಪ್ರತಿ ಕ್ವಿಂಟಲ್‌ಗೆ 72 ರೂಪಾಯಿ ಏರಿಕೆ ಮಾಡಿದ್ದು ಒಟ್ಟಾರೆ ಕ್ವಿಂಟಲ್ ಬೆಲೆ 1,940 ರೂ.ಗೆ ಏರಿಕೆಯಾಗಿದೆ.

ಕೃಷಿ ಕಾಯ್ದೆಯಿಂದ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ತಿದ್ದುಪಡಿಗೆ ಸಿದ್ಧ: ರಾಜನಾಥ್ ಸಿಂಗ್
ರೈತರ ಕೃಷಿ ಸುಧಾರಣಾ ಕಾನೂನುಗಳನ್ನು ಒಂದು ವರ್ಷ ಜಾರಿಗೆ ತರಲಿ ನಂತರ ಅವುಗಳಿಂದ ರೈತರಿಗೆ ಏನೇನು ಲಾಭದಾಯಕವಲ್ಲ, ಪ್ರಯೋಜನವಲ್ಲ ಎಂದು ಸಾಭೀತಾದರೆ ಅಗತ್ಯ ತಿದ್ದುಪಡಿಗೆ ಸರ್ಕಾರ ಸಿದ್ಧ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದುವರಿಯುತ್ತದೆ, ನೂತನ ಕೃಷಿ ಕಾಯ್ದೆ ರೈತರ ಪರವಾಗಿದೆ: ಅಮಿತ್ ಶಾ
ಕೇಂದ್ರ ಸರ್ಕಾರ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳು ರೈತರ ಪರವಾಗಿದೆ. ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ವ್ಯವಸ್ಥೆಯನ್ನು ಅಥವಾ ರೈತರ ಜಮೀನುಗಳನ್ನು ಅವರಿಂದ ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ರೈತರೊಂದಿಗೆ ಮಾತುಕತೆ ಮುಂದುವರಿಸಲು ಸರ್ಕಾರ ಸಿದ್ಧ, ಎಂಎಸ್ ಪಿ ಮುಂದುವರಿಯುತ್ತದೆ: ಕೇಂದ್ರ ಸಚಿವ ತೋಮರ್
ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸರ್ಕಾರದ ನಡುವೆ ಬಿಕ್ಕಟ್ಟು ಮುಂದುವರಿದಿದ್ದು,

ಕೃಷಿ ಕಾನೂನುಗಳು, ಕನಿಷ್ಠ ಬೆಂಬಲ ಬೆಲೆಗೂ ಸಂಬಂಧವಿಲ್ಲ- ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳು, ಕನಿಷ್ಠ ಬೆಂಬಲ ಬೆಲೆಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಭತ್ತ-ಗೋಧಿಗೆ ಯುಪಿಎ ಸರ್ಕಾರಕ್ಕಿಂತ ದುಪ್ಪಟ್ಟು ಕನಿಷ್ಟ ಬೆಂಬಲ ಬೆಲೆ ನೀಡಿರುವ ಮೋದಿ ಸರ್ಕಾರ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭತ್ತ-ಗೋಧಿ ಬೆಳೆದಿರುವ ರೈತರಿಗೆ ಈ ಹಿಂದಿದ್ದ ಯುಪಿಎ ಸರ್ಕಾರಕ್ಕಿಂತಲೂ ದುಪ್ಪಟ್ಟು ಕನಿಷ್ಟ ಬೆಂಬಲ ಬೆಲೆ ನೀಡಿದೆ.

ಪ್ರತಿಭಟನೆಗೆ 'ಮಂಡಿ'ಯೂರಿತಾ ಕೇಂದ್ರ?: ರೈತರಿಗೆ ಕಳಿಸಿದ ಪ್ರಸ್ತಾವನೆ, ಭರವಸೆ ಅಂಶಗಳ ವಿವರ ಹೀಗಿದೆ...
ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ಪ್ರಸ್ತಾವನೆಗಳ ಕರಡನ್ನು ತಯಾರಿಸಿ ಕಳಿಸಿಕೊಟ್ಟಿದೆ.

