MSP

ಕೆನಡಾದ ಡಬಲ್ ಗೇಮ್: ಒಂದೆಡೆ ರೈತರಿಗೆ ಬೆಂಬಲ; ಮತ್ತೊಂದೆಡೆ ಕನಿಷ್ಟ ಬೆಂಬಲ ಬೆಲೆಗೆ ಡಬ್ಲ್ಯೂಟಿಒದಲ್ಲಿ ವಿರೋಧ!
ಭಾರತದಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವುದನ್ನು ಬೆಂಬಲಿಸಿರುವ ಕೆನಡಾ, ಆ ರೈತರು ಯಾವುದಕ್ಕಾಗಿ ಬೇಡಿಕೆ ಇಡುತ್ತಿದ್ದಾರೋ ಅದನ್ನೇ ವಿರೋಧಿಸುವಂತಹ ನಿಲುವನ್ನು ಜಾಗತಿಕ ವೇದಿಕೆಯಲ್ಲಿ ಸ್ಪಷ್ಟವಾಗಿ ತಳೆದಿದೆ.

ಉತ್ತರ ಪ್ರದೇಶದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಿಗುತ್ತಿಲ್ಲ: ಕೃಷಿ ಕಾಯಿದೆ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
ಹೊಸ ಕೃಷಿ ಕಾಯಿದೆ ಸಂಬಂಧ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಉತ್ತರ ಪ್ರದೇಶದ ರೈತರು ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ)ಗಿಂತ ಕಡಿಮೆ ದರದಲ್ಲಿ ಭತ್ತ ಮಾರಾಟ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.

ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ: ನಿರ್ಮಲಾ ಸೀತಾರಾಮನ್
ಸಂಸತ್ತಿನಲ್ಲಿ ಜಾರಿಯಾದ ಮೂರು ಕೃಷಿ ಮಸೂದೆಗಳು ಕೃಷಿ ವಲಯದಲ್ಲಿ ಸುಧಾರಣೆ ತರಲಿದೆ ಎಂದಿರುವ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ.

ಗೋಧಿಯ ಕನಿಷ್ಠ ಬೆಂಬಲ ಬೆಲೆ 50 ರೂ. ಹೆಚ್ಚಳ, ಪ್ರತಿ ಕ್ವಿಂಟಾಲ್ ಬೆಲೆ 1,975 ರೂ.: ಕೇಂದ್ರ ಸರ್ಕಾರ
ಕೃಷಿ ಬೆಳೆಯನ್ನು ಹೆಚ್ಚಿಸಲು ರೈತರನ್ನು ಉತ್ತೇಜಿಸಲು ಪ್ರತಿ ಕ್ವಿಂಟಾಲ್ ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು 50 ರೂ. ಹೆಚ್ಚಳ ಮಾಡಿದೆ.

ರೈತರ ಸೇವೆಗೆ ಸರ್ಕಾರ ಮುಡಿಪು: ಮೋದಿ ಭರವಸೆ
ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಮುಂದುವರೆಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

17 ಬೆಳೆಗಳ ಬೆಂಬಲ ಬೆಲೆ ಏರಿಸಿ: ಪ್ರಧಾನಿ ಮೋದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನುಮೋದಿಸಿರುವ ರೈತರ 17 ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ) ವಾಸ್ತವಕ್ಕೆ ಹತ್ತಿರವಾಗಿಲ್ಲ. ಹೀಗಾಗಿ ಕೃಷಿ ವೆಚ್ಚ ಮತ್ತು ಬೆಲೆ ಆಯೋಗ ಪರಿಷ್ಕೃತ ಮಾನದಂಡದೊಂದಿಗೆ ನಿಗದಿ ಮಾಡಬೇಕು ಎಂದು ವಿಧಾನಸಬೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ...

ಕೃಷಿ ಉತ್ಪನ್ನಗಳಿಗೆ ಎಂಎಸ್ ಪಿ ಬದಲು ಎಂ ಆರ್ ಪಿ; ಜಾರಿಗೆ ಬರಲಿದೆಯಾ ಹೊಸ'ನೀತಿ'?
ಕೃಷಿ ಉತ್ಪನ್ನಗಳ ವಿಚಾರದಲ್ಲಿ ಇನ್ನೂ ಹಳೆಯ ಚಿಂತನೆಗಳಿಗೆ ಜೋತು ಬಿದ್ದಿರುವ ನೀತಿಗಳಿಗೆ ತಿಲಾಂಜಲಿ ಹೇಳಿ ಹೊಸ ನೀತಿಯನ್ನು ಜಾರಿಗೆ ತರಲು ನೀತಿ ಆಯೋಗ ಸಲಹೆ ನೀಡಿದೆ.

ಸೇವಾ ಪಾವತಿ ಹೆಚ್ಚಳಕ್ಕೆ ಸರ್ಕಾರ ನಕಾರ: ಸೇನೆಯಲ್ಲಿ ಭುಗಿಲೆದ್ದ ಅಸಮಾಧಾನ
ಸುಮಾರು ಒಂದು ಲಕ್ಷ ಸಶಸ್ತ್ರ ಸಿಬ್ಬಂದಿಗೆ ಅಧಿಕ ಸೇನಾ ಸೇವಾ ಪಾವತಿ (ಎಂಎಸ್‌ಪಿ) ಹೆಚ್ಚಳ ಮಾಡಬೇಕೆಂಬ ದೀರ್ಘ ಕಾಲದ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿದ ಬೆನ್ನಲ್ಲೇ ಭಾರತೀಯ ಸೇನೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ.

ರಾಬಿ ಬೆಳೆಗಳ ಬೆಂಬಲ ಬೆಲೆ ಏರಿಕೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ
ಮಧ್ಯಪ್ರದೇಶ, ರಾಜಸ್ಥಾನ, ಚತ್ತೀಸ್ ಗಢದಲ್ಲಿ ವಿಧಾನಸಭಾ ಚುನಾವಣೆ ಎದುರಿಗಿದ್ದು ಕೇಂದ್ರ ಸರ್ಕಾರ ರಾಬಿ ಬೆಳೆಗಳು (ಹಿಂಗಾರು) ಬೆಳೆಗಳಿಗೆ ನೀಡುವ ಬೆಂಬಲ ಬೆಲೆಯನ್ನು ಏರಿಕೆ ಮಾಡಿದೆ.

