ರಾಜಕೀಯಉಪಹಾರ ಸಭೆಗೆ ಗೈರಾದ ಸಚಿವ ಎಂಟಿಬಿ ನಾಗರಾಜ್ ಗೆ ಸಿದ್ದರಾಮಯ್ಯ ತರಾಟೆ
ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಹಾರ ಕೂಟದಿಂದ ವಸತಿ ಸಚಿವ ಎಂ ಟಿಬಿ ನಾಗರಾಜ್ ಸೇರಿದಂತೆ ನಾಲ್ವರು ಸಚಿವರು ದೂರ ಉಳಿದಿದ್ದಾರೆ.